AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್​ನಲ್ಲಿ ಬೈಕ್ ಸವಾರರ ದೇಶ ಪ್ರೇಮ: ಫೋಟೋಗಳಲ್ಲಿ ನೋಡಿ

Bagalkote News: ದೇಶದಾದ್ಯಂತ 77 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಿವಾಸಿ ವೀರೇಶ್ ಕುಂದರಗಿಮಠ ಎಂಬುವವರು ಇಳಕಲ್‌ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರಂಗಾ ಹಿಡಿದು ಬೈಕ್‌ ಮೇಲೆ ನಿಂತು ಸವಾರಿ ಮಾಡುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 15, 2023 | 10:42 AM

ಇಂದು(ಆ.15) ದೇಶದಾದ್ಯಂತ 77 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಕರ್ನಾಟಕದ ರಾಮನಗರದಲ್ಲಿ ಬರೊಬ್ಬರಿ 600 ಅಡಿ ಎತ್ತರದ ಬೆಟ್ಟದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗಿತ್ತು. ಇದೀಗ ಇಲ್ಲೊಬ್ಬ ಬೈಕ್ ‌ಸವಾರ ಮೇಲೆ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ್ದಾನೆ.

1 / 6
ಹೌದು, ವಿವಿಧ ರೀತಿಯಲ್ಲಿ ಇಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದರಂತೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಿವಾಸಿ ವೀರೇಶ್ ಕುಂದರಗಿಮಠ ಎಂಬುವವರು ಇಳಕಲ್‌ ನಗರದ  ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರಂಗಾ ಹಿಡಿದು ಬೈಕ್‌ ಮೇಲೆ ನಿಂತು ಸವಾರಿ ಮಾಡಿದ್ದಾರೆ.

2 / 6
ಕೈಯಲ್ಲಿ ರಾಷ್ಟ್ರಧ್ವಜ ಹಿಡಿದರೆ, ಇತ್ತ ಬೈಕ್ ಹ್ಯಾಂಡಲ್​ಗೆ ಕನ್ನಡ ಧ್ವಜವನ್ನು ಕಟ್ಟಿದ್ದಾರೆ. ಜೊತೆಗೆ ಒಂದು ಕಿಮೀ ಸವಾರಿ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ವೀರೇಶ್ ಕುಂದರಗಿಮಠ ಸಂಭ್ರಮಿಸಿದ್ದಾರೆ.

3 / 6
ಇನ್ನು ವೀರೇಶ್ ಕುಂದರಗಿಮಠ ಈ ಹಿಂದೆ 500 ಕಿಮೀ ಹ್ಯಾಂಡಲ್‌ ಹಿಡಿಯದೆ ಬೈಕ್ ಓಡಿಸಿ ಸಾಧನೆ‌ ಮಾಡಿದ್ದಾರೆ. ಇದೀಗ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ತಮ್ಮ ಸ್ಟೈಲ್​ನಲ್ಲಿಯೇ ಸಂಭ್ರಮಿಸಿದ್ದಾರೆ.

4 / 6
ಇದೇ ರೀತಿಯಾಗಿ ಬಾಗಲಕೋಟೆ ಜಿಲ್ಲೆಯ ಕೆರಕಲಮಟ್ಟಿ ಗ್ರಾಮದ ಜಮೀನಿನಲ್ಲಿ ರೈತರ ಮಕ್ಕಳು ದ್ವಜಾರೋಹಣ ನೆರವೇರಿಸಿದ್ದಾರೆ.

5 / 6
ಹೌದು, ಮೆಕ್ಕೆಜೋಳದ ಬೆಳೆಯ ನಡುವೆ ರೈತ ಕುಟುಂಬದ ಮಕ್ಕಳು ಜಮೀನನಲ್ಲೂ ದ್ವಜಾರೋಹಣ ಮಾಡುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ.

6 / 6
Follow us
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್

ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್

ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ

ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​

ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ