- Kannada News Photo gallery Bipasha Basu pregnancy photoshoot goes viral on social media, Bipasha Basu Photos
Bipasha Basu: ಪ್ರೆಗ್ನೆನ್ಸಿ ಫೋಟೋ ಹಂಚಿಕೊಂಡ ಬಿಪಾಶಾ ಬಸು; ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ
Bipasha Basu Pregnancy Photoshoot: 2022ರ ಆಗಸ್ಟ್ನಲ್ಲಿ ಬಿಪಾಶಾ ಬಸು ತಾವು ಪ್ರೆಗ್ನೆಂಟ್ ಎಂಬ ಸಿಹಿ ಸುದ್ದಿಯನ್ನು ನೀಡಿದರು. ಅಲ್ಲಿಂದ ಈಚೆಗೆ ಹಲವು ಬಗೆಯಲ್ಲಿ ಅವರು ಫೋಟೋಶೂಟ್ ಮಾಡಿಸುತ್ತಾ ಬಂದಿದ್ದಾರೆ.
Updated on: Nov 04, 2022 | 1:42 PM
Share

Bipasha Basu pregnancy photoshoot goes viral on social media

Bipasha Basu pregnancy photoshoot goes viral on social media

2022ರ ಆಗಸ್ಟ್ನಲ್ಲಿ ಬಿಪಾಶಾ ಬಸು ತಾವು ಪ್ರೆಗ್ನೆಂಟ್ ಎಂಬ ಸಿಹಿ ಸುದ್ದಿಯನ್ನು ನೀಡಿದರು. ಅಲ್ಲಿಂದ ಈಚೆಗೆ ಹಲವು ಬಗೆಯಲ್ಲಿ ಅವರು ಫೋಟೋಶೂಟ್ ಮಾಡಿಸುತ್ತಾ ಬಂದಿದ್ದಾರೆ. ಆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಬಾಲಿವುಡ್ನಲ್ಲಿ ಬಿಪಾಶಾ ಬಸು ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ಬ್ರೇಕ್ ಪಡೆದುಕೊಂಡಿದ್ದಾರೆ.

2015ರಿಂದ ಈಚೆಗೆ ಬಿಪಾಶಾ ಬಸು ಅವರು ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಸಂಸಾರದ ಕಡೆಗೆ ಅವರು ಗಮನ ಹರಿಸಿದ್ದಾರೆ. ಅದರ ನಡುವೆಯೂ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.
Related Photo Gallery
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ




