Bipasha Basu: ಪ್ರೆಗ್ನೆನ್ಸಿ ಫೋಟೋ ಹಂಚಿಕೊಂಡ ಬಿಪಾಶಾ ಬಸು; ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್​ ನಟಿ

Bipasha Basu Pregnancy Photoshoot: 2022ರ ಆಗಸ್ಟ್​ನಲ್ಲಿ ಬಿಪಾಶಾ ಬಸು ತಾವು ಪ್ರೆಗ್ನೆಂಟ್​ ಎಂಬ ಸಿಹಿ ಸುದ್ದಿಯನ್ನು ನೀಡಿದರು. ಅಲ್ಲಿಂದ ಈಚೆಗೆ ಹಲವು ಬಗೆಯಲ್ಲಿ ಅವರು ಫೋಟೋಶೂಟ್​ ಮಾಡಿಸುತ್ತಾ ಬಂದಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Nov 04, 2022 | 1:42 PM

ನಟಿ ಬಿಪಾಶಾ ಬಸು ಅವರು ವಿಶೇಷವಾಗಿ ಫೋಟೋಶೂಟ್​ ಮಾಡಿಸಿದ್ದಾರೆ. ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಅವರು ಪ್ರಗ್ನೆನ್ಸಿ ಫೋಟೋಶೂಟ್​ ಸಲುವಾಗಿ ಪೋಸ್​ ನೀಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್​ ಆಗಿದೆ.

Bipasha Basu pregnancy photoshoot goes viral on social media

1 / 5
2016ರಲ್ಲಿ ಕರಣ್​ ಸಿಂಗ್​ ಗ್ರೋವರ್​ ಜೊತೆ ಬಿಪಾಶಾ ಬಸು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಈ ದಂಪತಿ ಮೊದಲ ಮಗುನಿನ ಆಗಮನವನ್ನು ಎದುರು ನೋಡುತ್ತಿದ್ದಾರೆ.

Bipasha Basu pregnancy photoshoot goes viral on social media

2 / 5
2022ರ ಆಗಸ್ಟ್​ನಲ್ಲಿ ಬಿಪಾಶಾ ಬಸು ತಾವು ಪ್ರೆಗ್ನೆಂಟ್​ ಎಂಬ ಸಿಹಿ ಸುದ್ದಿಯನ್ನು ನೀಡಿದರು. ಅಲ್ಲಿಂದ ಈಚೆಗೆ ಹಲವು ಬಗೆಯಲ್ಲಿ ಅವರು ಫೋಟೋಶೂಟ್​ ಮಾಡಿಸುತ್ತಾ ಬಂದಿದ್ದಾರೆ. ಆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

3 / 5
ಬಾಲಿವುಡ್​ನಲ್ಲಿ ಬಿಪಾಶಾ ಬಸು ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸೂಪರ್​ ಹಿಟ್​ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.

4 / 5
2015ರಿಂದ ಈಚೆಗೆ ಬಿಪಾಶಾ ಬಸು ಅವರು ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಸಂಸಾರದ ಕಡೆಗೆ ಅವರು ಗಮನ ಹರಿಸಿದ್ದಾರೆ. ಅದರ ನಡುವೆಯೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

5 / 5
Follow us