ಗುಳಿಕೆನ್ನೆ ಸುಂದರಿ ಆಲಿಯಾ ಭಟ್; ಇಲ್ಲಿದೆ ಬರ್ತ್ಡೇ ಗರ್ಲ್ನ ಸುಂದರ ಫೋಟೋಸ್
Alia Bhatt Birthday: ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.
Updated on: Mar 15, 2023 | 9:55 AM
Share

ನಟಿ ಆಲಿಯಾ ಭಟ್ ಅವರು ನಟನೆಯ ಜೊತೆಗೆ ತಮ್ಮ ಸೌಂದರ್ಯದ ಮೂಲಕವೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರಿಗೆ ಇಂದು (ಮಾರ್ಚ್ 15) ಬರ್ತ್ಡೇ ಸಂಭ್ರಮ. ಆಲಿಯಾಗೆ ಈ ವರ್ಷ ಬರ್ತ್ಡೇ ಸಖತ್ ಸ್ಪೆಷಲ್.

ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ಆಲಿಯಾ ಭಟ್ ನಕ್ಕಾಗ ಕೆನ್ನೆಗೆ ಗುಳಿ ಬೀಳುತ್ತದೆ. ಈ ವೇಳೆ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ.

ಆಲಿಯಾ ಭಟ್ಗೆ ಈಗ 30 ವರ್ಷ ವಯಸ್ಸು. ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ.

2022 ಆಲಿಯಾ ಭಟ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ರಣಬೀರ್ ಕಪೂರ್ ಜೊತೆ ಅವರ ಮದುವೆ ಆಯಿತು. ಮಗಳು ಜನಿಸಿದಳು. ಅವರ ನಟನೆಯ ‘ಬ್ರಹ್ಮಾಸ್ತ್ರ’ ಹಾಗೂ ‘ಆರ್ಆರ್ಆರ್’ ಬ್ಲಾಕ್ಬಸ್ಟರ್ ಹಿಟ್ ಎನಿಸಿಕೊಂಡವು.
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




