Bitter Gourd: ಹಾಗಲಕಾಯಿ ತಿಂದ ನಂತರ ಈ ಪದಾರ್ಥಗಳನ್ನು ಸೇವಿಸಬಾರದಂತೆ

Updated on: Apr 09, 2023 | 7:00 AM

ಹಾಗಲಕಾಯಿ ಸೇವಿಸಿದ ನಂತರ ಕೆಲವೊಂದು ಪದಾರ್ಥಗಳನ್ನು ಸೇವಿಸುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

1 / 5
ಹಾಗಲಕಾಯಿ ಸೇವನೆಯೂ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಲಾಭದಾಯಕವಾಗಿದೆ. ಇದು 
ರುಚಿಯಲ್ಲಿ ಕಹಿಯಾಗಿರುತ್ತದೆ. ಆದರೆ ಇದರ ಸೇವನೆಯೂ ಅನೇಕ ರೋಗಗಳನ್ನು 
ಗುಣಪಡಿಸುತ್ತದೆ.

ಹಾಗಲಕಾಯಿ ಸೇವನೆಯೂ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಲಾಭದಾಯಕವಾಗಿದೆ. ಇದು ರುಚಿಯಲ್ಲಿ ಕಹಿಯಾಗಿರುತ್ತದೆ. ಆದರೆ ಇದರ ಸೇವನೆಯೂ ಅನೇಕ ರೋಗಗಳನ್ನು ಗುಣಪಡಿಸುತ್ತದೆ.

2 / 5
ಹಾಗಲಕಾಯಿ ಸೇವನೆಯೂ ಮಧುಮೇಹ ರೋಗಿಗಳಿಗೆ ತುಂಬಾ ಉಪಯುಕ್ತವಾಗಿದೆ. ಆದರೆ ಹಾಗಲಕಾಯಿ ಸೇವಿಸಿದ ನಂತರ ಕೆಲವೊಂದು ಪದಾರ್ಥಗಳನ್ನು
ಸೇವಿಸುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಹಾಗಲಕಾಯಿ ಸೇವನೆಯೂ ಮಧುಮೇಹ ರೋಗಿಗಳಿಗೆ ತುಂಬಾ ಉಪಯುಕ್ತವಾಗಿದೆ. ಆದರೆ ಹಾಗಲಕಾಯಿ ಸೇವಿಸಿದ ನಂತರ ಕೆಲವೊಂದು ಪದಾರ್ಥಗಳನ್ನು ಸೇವಿಸುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

3 / 5
ಮೊಸರು: ಆಹಾರದ ಜೊತೆಗೆ ಮೊಸರನ್ನು ತಿನ್ನುವ ಅಭ್ಯಾಸ 
ಅನೇಕರಿಗೆ ಇರುತ್ತದೆ. ಆದರೆ ಕೆಲ ತರಕಾರಿಗಳೊಂದಿಗೆ ಮೊಸರು 
ಸೇವಿಸಿದರೆ ಹಲವು ರೋಗಗಳಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಾರೆ.

ಮೊಸರು: ಆಹಾರದ ಜೊತೆಗೆ ಮೊಸರನ್ನು ತಿನ್ನುವ ಅಭ್ಯಾಸ ಅನೇಕರಿಗೆ ಇರುತ್ತದೆ. ಆದರೆ ಕೆಲ ತರಕಾರಿಗಳೊಂದಿಗೆ ಮೊಸರು ಸೇವಿಸಿದರೆ ಹಲವು ರೋಗಗಳಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಾರೆ.

4 / 5
ಮೂಲಂಗಿ: ಮೂಲಂಗಿ ಅಥವಾ ಮೂಲಂಗಿಯಿಂದ ಮಾಡಿದ 
ಯಾವುದನ್ನೂ ತಿನ್ನಬೇಡಿ. ಹೀಗೆ ಮಾಡುವುದರಿಂದ ದೇಹಕ್ಕೆ ಸಂಬಂಧಿಸಿದ ಹಲವಾರು 
ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಏಕೆಂದರೆ ಮೂಲಂಗಿ ಮತ್ತು ಹಾಗಲಕಾಯಿ ಕಹಿ 
ಪರಿಣಾಮವು ವಿಭಿನ್ನವಾಗಿರುತ್ತದೆ. ಇದರಿಂದ ಗಂಟಲಿನ ಸಮಸ್ಯೆ, ಅಸಿಡಿಟಿ ಮತ್ತು
ಕಫದಂತಹ ಸಮಸ್ಯೆಗಳು ನಿಮಗೆ ಬರಬಹುದು. ಹಾಗಾಗಿ ಹಾಗಲಕಾಯಿ ತಿಂದ 
ನಂತರ ಮೂಲಂಗಿಯನ್ನು ಸೇವಿಸಬಾರದು.

ಮೂಲಂಗಿ: ಮೂಲಂಗಿ ಅಥವಾ ಮೂಲಂಗಿಯಿಂದ ಮಾಡಿದ ಯಾವುದನ್ನೂ ತಿನ್ನಬೇಡಿ. ಹೀಗೆ ಮಾಡುವುದರಿಂದ ದೇಹಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಏಕೆಂದರೆ ಮೂಲಂಗಿ ಮತ್ತು ಹಾಗಲಕಾಯಿ ಕಹಿ ಪರಿಣಾಮವು ವಿಭಿನ್ನವಾಗಿರುತ್ತದೆ. ಇದರಿಂದ ಗಂಟಲಿನ ಸಮಸ್ಯೆ, ಅಸಿಡಿಟಿ ಮತ್ತು ಕಫದಂತಹ ಸಮಸ್ಯೆಗಳು ನಿಮಗೆ ಬರಬಹುದು. ಹಾಗಾಗಿ ಹಾಗಲಕಾಯಿ ತಿಂದ ನಂತರ ಮೂಲಂಗಿಯನ್ನು ಸೇವಿಸಬಾರದು.

5 / 5
ಹಾಲು ಕುಡಿಯಬೇಡಿ: ಹಾಗಲಕಾಯಿ ತಿಂದ ನಂತರ ಹಾಲು ಕುಡಿಯುವುದು ಒಳ್ಳೆಯದಲ್ಲ.
ಹೀಗೆ ಮಾಡುವುದರಿಂದ ಹೊಟ್ಟೆಯ ಸಮಸ್ಯೆಗಳು ಹೆಚ್ಚಾಗುತ್ತವೆ. ಮಲಬದ್ಧತೆ, ಹೊಟ್ಟೆ ಉರಿ
ಉಂಟಾಗುತ್ತದೆ.

ಹಾಲು ಕುಡಿಯಬೇಡಿ: ಹಾಗಲಕಾಯಿ ತಿಂದ ನಂತರ ಹಾಲು ಕುಡಿಯುವುದು ಒಳ್ಳೆಯದಲ್ಲ. ಹೀಗೆ ಮಾಡುವುದರಿಂದ ಹೊಟ್ಟೆಯ ಸಮಸ್ಯೆಗಳು ಹೆಚ್ಚಾಗುತ್ತವೆ. ಮಲಬದ್ಧತೆ, ಹೊಟ್ಟೆ ಉರಿ ಉಂಟಾಗುತ್ತದೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us