ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು: ಯಾರು ಯಾವ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಿದ್ರು? ಇಲ್ಲಿವೆ ಫೋಟೋಸ್

ಲೋಕಸಭಾ ಟಿಕೆಟ್​ ಘೋಷಣೆ ಆಗಿದ್ದು, ಈಗಾಗಲೇ ಅಭ್ಯರ್ಥಿಗಳು ಪ್ರಚಾರವನ್ನ ಕೈಗೊಂಡಿದ್ದಾರೆ. ಅದರಂತೆ ಇಂದು(ಏ.01) ಬಿಜೆಪಿಯ ಹಲವಾರು ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಕಿರಣ್ ಹನುಮಂತ್​ ಮಾದಾರ್
|

Updated on:Apr 01, 2024 | 3:33 PM

ತುಮಕೂರಿನಲ್ಲಿ ವಿ.ಸೋಮಣ್ಣ ಅವರು ನಾಮಪತ್ರ ಸಲ್ಲಿಸಿದ್ದು, ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು, ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಅವರು ಸಾಥ್​ ನೀಡಿದರು.

1 / 6
ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್​ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಯದುವೀರ್‌ಗೆ ತಾಯಿ ಪ್ರಮೋದಾದೇವಿ, ಶಾಸಕ ಶ್ರೀವತ್ಸ ಸಾಥ್ ನೀಡಿದರು. ಮೈಸೂರು ಡಿಸಿ ಕಚೇರಿಯಲ್ಲಿ ಜ್ಯೋತಿಷಿಗಳ ಸೂಚನೆಯಂತೆ ಯದುವೀರ್ ನಾಮಪತ್ರ ಸಲ್ಲಿಸಿದರು.

2 / 6
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಯಾಗಿ ಇಂದು ಗೋವಿಂದ್​ ಕಾರಜೋಳ ಅವರು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಜಿ ಎಚ್ ತಿಪ್ಪಾರೆಡ್ಡಿ, ಶ್ರೀ ಎಸ್.ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ.ಎಸ್ ನವೀನ್ ಹಾಗೂ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರು, ಜೆಡಿಸ್ ಪಕ್ಷದ ಜಿಲ್ಲಾಧ್ಯಕ್ಷರು ಜೊತೆಗಿದ್ದರು.

3 / 6
 ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿ ಅವರಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ಸುಧಾಕರ್​ಗೆ ದೊಡ್ಡಬಳ್ಳಾಪುರ ಶಾಸಕ ದೀರಜ್, ತಂದೆ ಕೇಶವರೆಡ್ಡಿ ಸಾಥ್ ನೀಡಿದರು.

4 / 6
4ನೇ ಬಾರಿ ಬೆಂಗಳೂರು ಸೆಂಟ್ರಲ್​ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ಅವರು ಇಂದು(ಏ.01) ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.  ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಸಾಥ್‌ ನೀಡಿದರು.

5 / 6
ಕೋಲಾರ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಇಂದು ನಾಮಪತ್ರ ಸಲ್ಲಿಸಿದರು. ತಾಯಿ ಹಾಗೂ ಪತ್ನಿ ಜೊತೆಗೆ ಬಂದಿದ್ದ ಅವರು ಕೋಲಾರ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷಾ ಅವರಿಗೆ ನಾಮಪತ್ರ ಸಲ್ಲಿಸಿದರು.

6 / 6

Published On - 3:32 pm, Mon, 1 April 24

Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?