ಕಲಬುರಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಇಂದು ಈ ಘಟನೆ ನಡೆದಿದೆ.
Updated on: Jan 14, 2024 | 12:11 PM
Share

ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ.

ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಇಂದು ಈ ಘಟನೆ ನಡೆದಿದೆ.

ಅದೃಷ್ಟವಶಾತ್ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಣಾಪಾಯದಿಂದ ಪಾರಾಗಿದ್ದಾರೆ.

ಕೇವಲ ಸಣ್ಣ ಪುಟ್ಟ ಗಾಯಗಳಾಗಿದ್ದರಿಂದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮತ್ತಿಮೂಡ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಪಲ್ಟಿಯಾಗಿದ್ದು, ಏಕೆ ಈ ಅವಘಡ ಸಂಭವಿಸಿದೆ ಎನ್ನುವ ಮಾಹಿತಿ ತಿಳಿದುಬಂದಿಲ್ಲ.

ಆಸ್ಪತ್ರೆಯಲ್ಲಿರುವದನ್ನು ನೋಡಿ ಪತ್ನಿ ಜಯಶ್ರಿ ಕಣ್ಣೀರಿಟ್ಟಿದ್ದಾರೆ.
Related Photo Gallery
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ
ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: ಹಾಲಿಗೆ ಪ್ರೋತ್ಸಾಧನ ಏರಿಕೆ



