ಕಲಬುರಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್​ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

| Updated By: ರಮೇಶ್ ಬಿ. ಜವಳಗೇರಾ

Updated on: Jan 14, 2024 | 12:11 PM

 ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್​ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಇಂದು ಈ ಘಟನೆ ನಡೆದಿದೆ. 

1 / 6
ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್​ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ.

2 / 6
 ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಇಂದು ಈ ಘಟನೆ ನಡೆದಿದೆ. 

3 / 6
ಅದೃಷ್ಟವಶಾತ್ ಶಾಸಕ ಬಸವರಾಜ್​ ಮತ್ತಿಮೂಡ್​ ಪ್ರಣಾಪಾಯದಿಂದ ಪಾರಾಗಿದ್ದಾರೆ.

4 / 6
ಕೇವಲ ಸಣ್ಣ ಪುಟ್ಟ ಗಾಯಗಳಾಗಿದ್ದರಿಂದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

5 / 6
ಮತ್ತಿಮೂಡ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಪಲ್ಟಿಯಾಗಿದ್ದು, ಏಕೆ ಈ ಅವಘಡ ಸಂಭವಿಸಿದೆ ಎನ್ನುವ ಮಾಹಿತಿ ತಿಳಿದುಬಂದಿಲ್ಲ.

6 / 6
ಆಸ್ಪತ್ರೆಯಲ್ಲಿರುವದನ್ನು ನೋಡಿ ಪತ್ನಿ ಜಯಶ್ರಿ ಕಣ್ಣೀರಿಟ್ಟಿದ್ದಾರೆ.