AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಎರಡು ದಿನ ಹೈದರಾಬಾದ್​​ನಲ್ಲಿ ನಡೆಯಲಿದೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಇಂದಿನಿಂದ ಎರಡು ದಿನಗಳ ಕಾಲ ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್​​ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ, ಜೆಪಿ ನಡ್ಡಾ, ಅಮಿತ್ ಶಾ, 19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 02, 2022 | 7:43 PM

Share
ಹೈದರಾಬಾದ್​​ನಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

1 / 7
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಸಂಪೂರ್ಣ ಭಾಗವಹಿಸುವಿಕೆಯೊಂದಿಗೆ ಸಭೆ ನಡೆಯುತ್ತಿರುವುದು ಇದೇ ಮೊದಲು.

2 / 7
ಕಾರ್ಯಕಾರಣಿ ಸಭೆಯಲ್ಲಿ ನರೇಂದ್ರ ಮೋದಿ,ಜೆಪಿ ನಡ್ಡಾ, ಅಮಿತ್ ಶಾ ಭಾಗಿ

3 / 7
ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್​​ನಲ್ಲಿ ನಡೆಯುವ ಸಭೆ

4 / 7
ನವೆಂಬರ್ 2021 ರಲ್ಲಿ ನಡೆದ ಕೊನೆಯ ಸಭೆಯು ಹೈಬ್ರಿಡ್ ರೀತಿಯಲ್ಲಿ ನಡೆದಿತ್ತು

5 / 7
ಪ್ರಧಾನಿ ಮೋದಿ ಭಾನುವಾರ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ

6 / 7
19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಇದರಲ್ಲಿ ಭಾಗಿಯಾಗಲಿದ್ದಾರೆ

7 / 7
Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?

ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್

ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..

ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ

ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ

ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್

SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ

’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ

ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ

28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್