ಇಂದಿನಿಂದ ಎರಡು ದಿನ ಹೈದರಾಬಾದ್ನಲ್ಲಿ ನಡೆಯಲಿದೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಇಂದಿನಿಂದ ಎರಡು ದಿನಗಳ ಕಾಲ ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ, ಜೆಪಿ ನಡ್ಡಾ, ಅಮಿತ್ ಶಾ, 19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
Updated on: Jul 02, 2022 | 7:43 PM
Share

ಹೈದರಾಬಾದ್ನಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಸಂಪೂರ್ಣ ಭಾಗವಹಿಸುವಿಕೆಯೊಂದಿಗೆ ಸಭೆ ನಡೆಯುತ್ತಿರುವುದು ಇದೇ ಮೊದಲು.

ಕಾರ್ಯಕಾರಣಿ ಸಭೆಯಲ್ಲಿ ನರೇಂದ್ರ ಮೋದಿ,ಜೆಪಿ ನಡ್ಡಾ, ಅಮಿತ್ ಶಾ ಭಾಗಿ

ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುವ ಸಭೆ

ನವೆಂಬರ್ 2021 ರಲ್ಲಿ ನಡೆದ ಕೊನೆಯ ಸಭೆಯು ಹೈಬ್ರಿಡ್ ರೀತಿಯಲ್ಲಿ ನಡೆದಿತ್ತು

ಪ್ರಧಾನಿ ಮೋದಿ ಭಾನುವಾರ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ

19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಇದರಲ್ಲಿ ಭಾಗಿಯಾಗಲಿದ್ದಾರೆ
Related Photo Gallery
‘ಬಿಲ್ಲ ರಂಗ ಭಾಷಾ’ ಚಿತ್ರಕ್ಕೆ ಶೇ.90 ಸಿಜಿ ಕೆಲಸ, ಅಕ್ಟೋಬರ್ಗೆ ರಿಲೀಸ್
ನೀಟ್ ವಿವಾದ: ತ್ವರಿತ ನ್ಯಾಯಾಲಯ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಭರವಸೆ
ಕೊಹ್ಲಿಯಿಂದ ನಾಯಕತ್ವ ಕಿತ್ತುಕೊಂಡಿದ್ದು ಬಿಸಿಸಿಐ ಮಾಡಿದ ಅತೀ ದೊಡ್ಡ ತಪ್ಪು!
ಆ. 8ರೊಳಗೆ ಫಾರ್ಮ್ ಸಲ್ಲಿಸದಿದ್ದರೆ ವೋಟರ್ ಐಡಿಯಿಂದ ಹೆಸರು ಔಟ್
ನವಗ್ರಹಗಳ ಶಾಂತಿ ಮತ್ತು ಸಮೃದ್ಧಿಗೆ ಈ ಗಿಡಗಳನ್ನು ನೆಟ್ಟು ಬೆಳೆಸಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ




