ಇಂದಿನಿಂದ ಎರಡು ದಿನ ಹೈದರಾಬಾದ್ನಲ್ಲಿ ನಡೆಯಲಿದೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಇಂದಿನಿಂದ ಎರಡು ದಿನಗಳ ಕಾಲ ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ, ಜೆಪಿ ನಡ್ಡಾ, ಅಮಿತ್ ಶಾ, 19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
Updated on: Jul 02, 2022 | 7:43 PM
Share

ಹೈದರಾಬಾದ್ನಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಸಂಪೂರ್ಣ ಭಾಗವಹಿಸುವಿಕೆಯೊಂದಿಗೆ ಸಭೆ ನಡೆಯುತ್ತಿರುವುದು ಇದೇ ಮೊದಲು.

ಕಾರ್ಯಕಾರಣಿ ಸಭೆಯಲ್ಲಿ ನರೇಂದ್ರ ಮೋದಿ,ಜೆಪಿ ನಡ್ಡಾ, ಅಮಿತ್ ಶಾ ಭಾಗಿ

ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುವ ಸಭೆ

ನವೆಂಬರ್ 2021 ರಲ್ಲಿ ನಡೆದ ಕೊನೆಯ ಸಭೆಯು ಹೈಬ್ರಿಡ್ ರೀತಿಯಲ್ಲಿ ನಡೆದಿತ್ತು

ಪ್ರಧಾನಿ ಮೋದಿ ಭಾನುವಾರ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ

19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಇದರಲ್ಲಿ ಭಾಗಿಯಾಗಲಿದ್ದಾರೆ

TV9 Web
TV9 Kannada
Read More
Related Photo Gallery
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್



