ಹೈದರಾಬಾದ್ನಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಸಂಪೂರ್ಣ ಭಾಗವಹಿಸುವಿಕೆಯೊಂದಿಗೆ ಸಭೆ ನಡೆಯುತ್ತಿರುವುದು ಇದೇ ಮೊದಲು.
ಕಾರ್ಯಕಾರಣಿ ಸಭೆಯಲ್ಲಿ ನರೇಂದ್ರ ಮೋದಿ,ಜೆಪಿ ನಡ್ಡಾ, ಅಮಿತ್ ಶಾ ಭಾಗಿ
ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುವ ಸಭೆ
ನವೆಂಬರ್ 2021 ರಲ್ಲಿ ನಡೆದ ಕೊನೆಯ ಸಭೆಯು ಹೈಬ್ರಿಡ್ ರೀತಿಯಲ್ಲಿ ನಡೆದಿತ್ತು
ಪ್ರಧಾನಿ ಮೋದಿ ಭಾನುವಾರ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ
19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಇದರಲ್ಲಿ ಭಾಗಿಯಾಗಲಿದ್ದಾರೆ