AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Friday Sale: ಕೇವಲ 7999 ರೂ. ಗೆ ನಥಿಂಗ್ ಫೋನ್ (1) ಖರೀದಿಸಿ: ಇಲ್ಲಿದೆ ನೋಡಿ ಟ್ರಿಕ್

Nothing Phone 1: ಫ್ಲಿಪ್​ಕಾರ್ಟ್​ನಲ್ಲಿ ಬ್ಲಾಕ್ ಫ್ರೈಡೇ ಸೇಲ್ ನಡೆಯುತ್ತಿದೆ. ಇದರಲ್ಲಿ ಈ ವರ್ಷ ತನ್ನ ವಿಭಿನ್ನ ವಿನ್ಯಾಸದ ಮೂಲಕ ಮಾರುಕಟ್ಟೆಗೆ ಲಗ್ಗೆಯಿಟ್ಟ ನಥಿಂಗ್ ಕಂಪನಿಯ ನಥಿಂಗ್ ಫೋನ್ (1) ಭರ್ಜರಿ ರಿಯಾಯಿತಿಯಲ್ಲಿ ಸೇಲ್ ಕಾಣುತ್ತಿದೆ.

TV9 Web
| Updated By: Vinay Bhat|

Updated on:Nov 27, 2022 | 12:31 PM

Share
ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಬ್ಲಾಕ್ ಫ್ರೈಡೇ ಸೇಲ್ ನಡೆಯುತ್ತಿದೆ. ನವೆಂಬರ್ 30 ವರೆಗೆ ನಡೆಯುತ್ತಿರುವ ಈ ಮೇಳದಲ್ಲಿ ಆಕರ್ಷಕ ಸ್ಮಾರ್ಟ್​ಫೋನ್​ಗಳು ಬಂಪರ್ ಡಿಸ್ಕೌಂಟ್​ ದರದಲ್ಲಿ ಮಾರಾಟ ಆಗುತ್ತಿದೆ. ಮುಖ್ಯವಾಗಿ ಈ ವರ್ಷ ತನ್ನ ವಿಭಿನ್ನ ವಿನ್ಯಾಸದ ಮೂಲಕ ಮಾರುಕಟ್ಟೆಗೆ ಲಗ್ಗೆಯಿಟ್ಟ ನಥಿಂಗ್ ಕಂಪನಿಯ ನಥಿಂಗ್ ಫೋನ್ (1) ಭರ್ಜರಿ ರಿಯಾಯಿತಿಯಲ್ಲಿ ಸೇಲ್ ಕಾಣುತ್ತಿದೆ.

1 / 9
ಭಾರತದಲ್ಲಿ ನಥಿಂಗ್ ಫೋನ್ (1) 8GB RAM + 128GB ಸ್ಟೋರೇಜ್ ಆಯ್ಕೆಯ ಮೂಲಬೆಲೆ 33,999ರೂ.. ಅಂತೆಯೆ 8GB RAM + 256GB ಸ್ಟೋರೇಜ್ ಆಯ್ಕೆಗೆ 36,999ರೂ., 12GB RAM + 256GB ಸ್ಟೋರೇಜ್ ಆಯ್ಕೆಗೆ 39,999ರೂ. ಇದೆ. ಆದರೀಗ ಫ್ಲಿಪ್​ಕಾರ್ಟ್​ನಲ್ಲಿ ಕಡಿಮೆ ಬೆಲೆಗೆ ನಿಮ್ಮದಾಗಿಸಬಹುದು.

2 / 9
ಬ್ಲಾಕ್ ಫ್ರೈಡೇ ಸೇಲ್​ನಲ್ಲಿ ಈ ಫೋನಿನ 8GB RAM + 128GB ಸ್ಟೋರೇಜ್ ಆಯ್ಕೆಯ ಫೋನ್ 27,499 ರೂ. ಗೆ ಮಾರಾಟ ಮಾಡುತ್ತಿದೆ. ಈ ಮೂಲಕ ಶೇ. 17 ರಷ್ಟು ಡಿಸ್ಕೌಂಟ್ ಪಡೆದುಕೊಂಂಡಿದೆ. 10500 ರೂ. ರಿಯಾಯಿತಿಯಲ್ಲಿ ಪಡೆಯಬಹುದು. ಇದರ ಜೊತೆಗೆ ಒಂದಿಷ್ಟು ಟ್ರಿಕ್ ಉಪಯೋಗಿಸಿ ಕೇವಲ 7999 ರೂ. ಗೆ ಈ ಫೋನನ್ನು ನಿಮ್ಮದಾಗಿಸಬಹುದು.

3 / 9
ನೀವು ಫೆಡರಲ್ ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಡ್ ಕಾರ್ಡ್ ಮೂಲಕ ಖರೀದಿಸಿದರೆ 1500 ರೂ. ಕಡಿಮೆ ಆಗುತ್ತಿದೆ. ಇಎಮ್​ಐ ಟ್ರಾನ್ಸಾಕ್ಷನ್​ನಲ್ಲಿ 200 ರೂ. ವರೆಗೆ ಇತರೆ ಡಿಸ್ಕೌಂಟ್ ಪಡೆಯಬಹುದು. ಇವುಗಳ ಜೊತೆಗೆ 17500 ರೂ. ವರೆಗೆ ಎಕ್ಸ್​ಚೇಂಕ್ ಆಫರ್ ನೀಡಲಾಗಿದೆ. ನಿಮ್ಮಲ್ಲಿರುವ ಮೊಬೈಲ್ ಉತ್ತಮ ಕಂಡಿಷನ್​ನಲ್ಲಿದ್ದರೆ ಅದು ಉತ್ತಮ ಬೆಲೆಗೆ ಸೇಲ್ ಆಗಬಹುದು. ಹೀಗಾದಾಗ ನಥಿಂಗ್ ಫೊನ್ 1 ಅನ್ನು 7999 ರೂ. ಗೆ ನಿಮ್ಮದಾಗಿಸಬಹುದು.v

4 / 9
ನೀವು ಮಧ್ಯಮ ಬೆಲೆಗೆ ಒಂದು ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ಗಳುಳ್ಳ ಫೋನನ್ನ ಹುಡುಕುತ್ತಿದ್ದರೆ ಇದಕ್ಕಿಂತ ಉತ್ತಮ ಆಯ್ಕೆ ಬೇರೆ ಸಿಗುವುದಿಲ್ಲ. ಈ ಆಫರ್ ನವೆಂಬರ್ 30ರ ವರೆಗೆ ಮಾತ್ರ ಇರಲಿದೆ.

5 / 9
ನಥಿಂಗ್ ಫೋನ್ 1 ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 6.55 ಇಂಚಿನ ಫುಲ್‌ ಹೆಚ್‌ ಡಿ ಪ್ಲಸ್‌ ಡಿಸ್‌ ಪ್ಲೇ ಹೊಂದಿದೆ. ಈ ಡಿಸ್‌ ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದ್ದು, 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ನೀಡಲಾಗಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.

6 / 9
ನಥಿಂಗ್ ಫೋನ್ (1) ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ ನೊಂದಿಗೆ ಬರುತ್ತದೆ.

7 / 9
ಈ ಫೋನ್ ​ನಲ್ಲಿರುವ ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ ಸಂಗ್‌ JN1 ಸೆನ್ಸಾರ್‌ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್ ಆಫ್ ವ್ಯೂ ಮತ್ತು ಮ್ಯಾಕ್ರೋ ಮೋಡ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

8 / 9
4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್‌ ಬೆಂಬಲಿಸಲಿದೆ. ಆದರೆ, ನಥಿಂಗ್‌ ಫೋನ್‌ (1) ನೊಂದಿಗೆ ಚಾರ್ಜರ್‌ ನೀಡಲಾಗಿಲ್ಲ ಕೇವಲ ಟೈಪ್‌ ಸಿ ಚಾರ್ಜಿಂಗ್ ಕೇಬಲ್‌ ಲಭ್ಯ ಮಾಡಿದೆ.

9 / 9

Published On - 12:31 pm, Sun, 27 November 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ