AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blueberries Benefits: ಸೂಪರ್ ಫ್ರೂಟ್ ಬ್ಲೂಬೆರಿ ಹಣ್ಣುಗಳ ಬಗ್ಗೆ ನಿಮಗೆಷ್ಟು ಗೊತ್ತು?

ಬ್ಲೂಬೆರಿ ಹಣ್ಣುಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು, ಹೃದ್ರೋಗವನ್ನು ತಡೆಗಟ್ಟಲು, ನೆನಪಿನ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಇವುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಬೆರಿಹಣ್ಣುಗಳಲ್ಲಿ ಕ್ಯಾಲ್ಸಿಯಂ, ರಂಜಕ, ಐರನ್, ಮೆಗ್ನೀಸಿಯಂ, ಮ್ಯಾಂಗನೀಸ್, ಸತು, ವಿಟಮಿನ್ ಕೆ ಅತ್ಯಧಿಕವಾಗಿದೆ.

ಸುಷ್ಮಾ ಚಕ್ರೆ
|

Updated on: Sep 16, 2023 | 2:07 PM

ಬ್ಲೂಬೆರಿ ಹಣ್ಣುಗಳನ್ನು ವೈಜ್ಞಾನಿಕವಾಗಿ ವ್ಯಾಕ್ಸಿನಿಯಮ್ ಎಂದು ಕರೆಯಲಾಗುತ್ತದೆ. ಈ ಬೆರಿಹಣ್ಣುಗಳಲ್ಲಿ ಹೇರಳವಾಗಿರುವ ಪಾಲಿಫಿನಾಲಿಕ್ ಸಂಯುಕ್ತದಿಂದಾಗಿ 'ಸೂಪರ್‌ಫ್ರೂಟ್' ಎಂದು ಹೇಳಲಾಗುತ್ತದೆ. ಇದು ಉತ್ಕರ್ಷಣ ನಿರೋಧಕ ಸಾಮರ್ಥ್ಯವನ್ನು ಹೊಂದಿದೆ. ಬ್ಲೂಬೆರಿಹಣ್ಣುಗಳನ್ನು ಅಮೆರಿಕಾ, ಕೆನಡಾ, ಚೀನಾ ಮತ್ತು ಚಿಲಿ ದೇಶಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ.

1 / 12
ಬ್ಲೂಬೆರಿ ಹಣ್ಣುಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು, ಹೃದ್ರೋಗವನ್ನು ತಡೆಗಟ್ಟಲು, ನೆನಪಿನ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಇವುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಬೆರಿಹಣ್ಣುಗಳಲ್ಲಿ ಕ್ಯಾಲ್ಸಿಯಂ, ರಂಜಕ, ಐರನ್, ಮೆಗ್ನೀಸಿಯಂ, ಮ್ಯಾಂಗನೀಸ್, ಸತು, ವಿಟಮಿನ್ ಕೆ ಅತ್ಯಧಿಕವಾಗಿದೆ. ಬ್ಲೂಬೆರಿಹಣ್ಣುಗಳ 10 ಆರೋಗ್ಯ ಪ್ರಯೋಜನಗಳು ಇಲ್ಲಿವೆ.

2 / 12
ಬ್ಲೂಬೆರಿ ಹಣ್ಣುಗಳು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ.

3 / 12
ಬ್ಲೂಬೆರಿ ಹಣ್ಣುಗಳು ಮೂಳೆಗಳು, ಕೀಲುಗಳ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

4 / 12
ಬ್ಲೂಬೆರಿ ಹಣ್ಣುಗಳು ಕ್ಯಾನ್ಸರ್ ಕೋಶಗಳ ಹರಡುವಿಕೆಯನ್ನು ಕಡಿಮೆ ಮಾಡುತ್ತದೆ.

5 / 12
ಬ್ಲೂಬೆರಿ ಹಣ್ಣುಗಳು ರಕ್ತದ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ.

6 / 12
ಬ್ಲೂಬೆರಿ ಹಣ್ಣುಗಳು ಮೆದುಳಿನ ಆರೋಗ್ಯಕ್ಕೆ ಪ್ರಯೋಜನಕಾರಿ. ಬ್ಲೂಬೆರಿ ಹಣ್ಣುಗಳು ಶ್ವಾಸಕೋಶದ ಆರೋಗ್ಯಕ್ಕೆ ಪ್ರಯೋಜನಕಾರಿ.

7 / 12
ಬ್ಲೂಬೆರಿ ಹಣ್ಣು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ಪರಿಣಾಮವನ್ನು ಹೊಂದಿದೆ. ಬ್ಲೂಬೆರಿ ರಕ್ತದೊತ್ತಡವನ್ನು ನಿರ್ವಹಿಸುತ್ತದೆ.

8 / 12
ಬ್ಲೂಬೆರಿ ಬ್ಯಾಕ್ಟೀರಿಯಾ ವಿರೋಧಿ ಚಟುವಟಿಕೆಯನ್ನು ಹೊಂದಿದೆ.

9 / 12
ಬ್ಲೂಬೆರಿ ಹಣ್ಣುಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

10 / 12
ಬ್ಲೂಬೆರಿ ಹಣ್ಣುಗಳು ಯಕೃತ್ತಿನ ಆರೋಗ್ಯಕ್ಕೆ ಪ್ರಯೋಜನಕಾರಿ.

11 / 12
ಬ್ಲೂಬೆರಿ ಹಣ್ಣುಗಳು ಫೈಬರ್, ಪೊಟ್ಯಾಸಿಯಂ, ಫೋಲೇಟ್, ವಿಟಮಿನ್ ಸಿ, ವಿಟಮಿನ್ ಬಿ, ವಿಟಮಿನ್ 6 ಅಂಶಗಳನ್ನು ಹೊಂದಿದೆ. ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

12 / 12
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು

ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ

ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ

ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ

ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ

ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ

ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?

ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್