Blueberries Benefits: ಸೂಪರ್ ಫ್ರೂಟ್ ಬ್ಲೂಬೆರಿ ಹಣ್ಣುಗಳ ಬಗ್ಗೆ ನಿಮಗೆಷ್ಟು ಗೊತ್ತು?
ಬ್ಲೂಬೆರಿ ಹಣ್ಣುಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು, ಹೃದ್ರೋಗವನ್ನು ತಡೆಗಟ್ಟಲು, ನೆನಪಿನ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಇವುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಬೆರಿಹಣ್ಣುಗಳಲ್ಲಿ ಕ್ಯಾಲ್ಸಿಯಂ, ರಂಜಕ, ಐರನ್, ಮೆಗ್ನೀಸಿಯಂ, ಮ್ಯಾಂಗನೀಸ್, ಸತು, ವಿಟಮಿನ್ ಕೆ ಅತ್ಯಧಿಕವಾಗಿದೆ.
1 / 12
ಬ್ಲೂಬೆರಿ ಹಣ್ಣುಗಳನ್ನು ವೈಜ್ಞಾನಿಕವಾಗಿ ವ್ಯಾಕ್ಸಿನಿಯಮ್ ಎಂದು ಕರೆಯಲಾಗುತ್ತದೆ. ಈ ಬೆರಿಹಣ್ಣುಗಳಲ್ಲಿ ಹೇರಳವಾಗಿರುವ ಪಾಲಿಫಿನಾಲಿಕ್ ಸಂಯುಕ್ತದಿಂದಾಗಿ 'ಸೂಪರ್‌ಫ್ರೂಟ್' ಎಂದು ಹೇಳಲಾಗುತ್ತದೆ. ಇದು ಉತ್ಕರ್ಷಣ ನಿರೋಧಕ ಸಾಮರ್ಥ್ಯವನ್ನು ಹೊಂದಿದೆ. ಬ್ಲೂಬೆರಿಹಣ್ಣುಗಳನ್ನು ಅಮೆರಿಕಾ, ಕೆನಡಾ, ಚೀನಾ ಮತ್ತು ಚಿಲಿ ದೇಶಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ.
2 / 12
ಬ್ಲೂಬೆರಿ ಹಣ್ಣುಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು, ಹೃದ್ರೋಗವನ್ನು ತಡೆಗಟ್ಟಲು, ನೆನಪಿನ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಇವುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಬೆರಿಹಣ್ಣುಗಳಲ್ಲಿ ಕ್ಯಾಲ್ಸಿಯಂ, ರಂಜಕ, ಐರನ್, ಮೆಗ್ನೀಸಿಯಂ, ಮ್ಯಾಂಗನೀಸ್, ಸತು, ವಿಟಮಿನ್ ಕೆ ಅತ್ಯಧಿಕವಾಗಿದೆ. ಬ್ಲೂಬೆರಿಹಣ್ಣುಗಳ 10 ಆರೋಗ್ಯ ಪ್ರಯೋಜನಗಳು ಇಲ್ಲಿವೆ.
3 / 12
ಬ್ಲೂಬೆರಿ ಹಣ್ಣುಗಳು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ.
4 / 12
ಬ್ಲೂಬೆರಿ ಹಣ್ಣುಗಳು ಮೂಳೆಗಳು, ಕೀಲುಗಳ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
5 / 12
ಬ್ಲೂಬೆರಿ ಹಣ್ಣುಗಳು ಕ್ಯಾನ್ಸರ್ ಕೋಶಗಳ ಹರಡುವಿಕೆಯನ್ನು ಕಡಿಮೆ ಮಾಡುತ್ತದೆ.
6 / 12
ಬ್ಲೂಬೆರಿ ಹಣ್ಣುಗಳು ರಕ್ತದ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ.
7 / 12
ಬ್ಲೂಬೆರಿ ಹಣ್ಣುಗಳು ಮೆದುಳಿನ ಆರೋಗ್ಯಕ್ಕೆ ಪ್ರಯೋಜನಕಾರಿ. ಬ್ಲೂಬೆರಿ ಹಣ್ಣುಗಳು ಶ್ವಾಸಕೋಶದ ಆರೋಗ್ಯಕ್ಕೆ ಪ್ರಯೋಜನಕಾರಿ.
8 / 12
ಬ್ಲೂಬೆರಿ ಹಣ್ಣು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ಪರಿಣಾಮವನ್ನು ಹೊಂದಿದೆ. ಬ್ಲೂಬೆರಿ ರಕ್ತದೊತ್ತಡವನ್ನು ನಿರ್ವಹಿಸುತ್ತದೆ.
9 / 12
ಬ್ಲೂಬೆರಿ ಬ್ಯಾಕ್ಟೀರಿಯಾ ವಿರೋಧಿ ಚಟುವಟಿಕೆಯನ್ನು ಹೊಂದಿದೆ.
10 / 12
ಬ್ಲೂಬೆರಿ ಹಣ್ಣುಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
11 / 12
ಬ್ಲೂಬೆರಿ ಹಣ್ಣುಗಳು ಯಕೃತ್ತಿನ ಆರೋಗ್ಯಕ್ಕೆ ಪ್ರಯೋಜನಕಾರಿ.
12 / 12
ಬ್ಲೂಬೆರಿ ಹಣ್ಣುಗಳು ಫೈಬರ್, ಪೊಟ್ಯಾಸಿಯಂ, ಫೋಲೇಟ್, ವಿಟಮಿನ್ ಸಿ, ವಿಟಮಿನ್ ಬಿ, ವಿಟಮಿನ್ 6 ಅಂಶಗಳನ್ನು ಹೊಂದಿದೆ. ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.