AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Boiled Lemon Water: ಹಲವು ಆರೋಗ್ಯ ಪ್ರಯೋಜನಗಳಿಗೆ ಕುದಿಸಿದ ನಿಂಬೆ ನೀರು ಯೋಗ್ಯ

ಪ್ರತಿದಿನ ಬೆಳಿಗ್ಗೆ ಬೇಯಿಸಿದ ನಿಂಬೆ ರಸವನ್ನು ಕುಡಿಯುತ್ತಿದ್ದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು.

ಗಂಗಾಧರ​ ಬ. ಸಾಬೋಜಿ
|

Updated on: Jun 02, 2023 | 10:01 PM

Share
ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಅದರಂತೆ ಯೋಗ, ವ್ಯಾಯಾಮ ಮಾಡುತ್ತಾರೆ. ಮತ್ತೆ ಕೆಲವರು
ಬಿಸಿ ನೀರು ಸೇವನೆ ಮಾಡುತ್ತಾರೆ. ಇನ್ನು ಕೆಲವರಂತೂ ನೀರಿಗೆ ನಿಂಬೆ ರಸ ಕುಡಿಯುತ್ತಾರೆ. ಇದೆಲ್ಲವೂ ಆರೋಗ್ಯದ
ದೃಷ್ಟಿಯಿಂದ ಒಳ್ಳೆಯದು. ಅದೇ ರೀತಿಯಾಗಿ ನಿಂಬೆಯನ್ನು ಕುದಿಸಿ ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ
ಎನ್ನುತ್ತಾರೆ ತಜ್ಞರು.

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಅದರಂತೆ ಯೋಗ, ವ್ಯಾಯಾಮ ಮಾಡುತ್ತಾರೆ. ಮತ್ತೆ ಕೆಲವರು ಬಿಸಿ ನೀರು ಸೇವನೆ ಮಾಡುತ್ತಾರೆ. ಇನ್ನು ಕೆಲವರಂತೂ ನೀರಿಗೆ ನಿಂಬೆ ರಸ ಕುಡಿಯುತ್ತಾರೆ. ಇದೆಲ್ಲವೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಅದೇ ರೀತಿಯಾಗಿ ನಿಂಬೆಯನ್ನು ಕುದಿಸಿ ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು.

1 / 5
ಪ್ರತಿದಿನ ಬೆಳಿಗ್ಗೆ ಬೇಯಿಸಿದ ನಿಂಬೆ ರಸವನ್ನು ಕುಡಿಯುತ್ತಿದ್ದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ.  ಮೊದಲು
ನೀರನ್ನು ಕುದಿಸಿ, ಅದಕ್ಕೆ ಅರ್ಧ ನಿಂಬೆ ಹಿಂಡಿ. ಸ್ವಲ್ಪ ಹೊತ್ತು ಕುದಿಸಿ ತಣ್ಣಗಾದ ನಂತರ ಕುಡಿಯಿರಿ. ಈ ನಿಂಬೆ ನೀರಿನಿಂದ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತೀರಿ.

ಪ್ರತಿದಿನ ಬೆಳಿಗ್ಗೆ ಬೇಯಿಸಿದ ನಿಂಬೆ ರಸವನ್ನು ಕುಡಿಯುತ್ತಿದ್ದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ. ಮೊದಲು ನೀರನ್ನು ಕುದಿಸಿ, ಅದಕ್ಕೆ ಅರ್ಧ ನಿಂಬೆ ಹಿಂಡಿ. ಸ್ವಲ್ಪ ಹೊತ್ತು ಕುದಿಸಿ ತಣ್ಣಗಾದ ನಂತರ ಕುಡಿಯಿರಿ. ಈ ನಿಂಬೆ ನೀರಿನಿಂದ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತೀರಿ.

2 / 5
ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. 
ಇದಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇದಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

3 / 5
ಇದರಲ್ಲಿರುವ ವಿಟಮಿನ್ ಸಿ ಇರುವುದರಿಂದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಕಾರಿಯಾಗಿದೆ.

ಇದರಲ್ಲಿರುವ ವಿಟಮಿನ್ ಸಿ ಇರುವುದರಿಂದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಕಾರಿಯಾಗಿದೆ.

4 / 5
ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ತೂಕ ನಷ್ಟಕ್ಕೆ ತುಂಬಾ ಒಳ್ಳೆಯದು. ಜೊತೆಗೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ದೇಹದಲ್ಲಿರುವ ಕೊಬ್ಬನ್ನು ಬೇಗನೆ ಕರಗಿಸುತ್ತದೆ.
 ದೇಹವು ನಿರ್ಜಲೀಕರಣವನ್ನು ತಕ್ಷಣವೇ ಹೊರಹಾಕುತ್ತದೆ. ಬಿಪಿ ನಿಯಂತ್ರಣದಲ್ಲಿರುತ್ತದೆ.

ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ತೂಕ ನಷ್ಟಕ್ಕೆ ತುಂಬಾ ಒಳ್ಳೆಯದು. ಜೊತೆಗೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ದೇಹದಲ್ಲಿರುವ ಕೊಬ್ಬನ್ನು ಬೇಗನೆ ಕರಗಿಸುತ್ತದೆ. ದೇಹವು ನಿರ್ಜಲೀಕರಣವನ್ನು ತಕ್ಷಣವೇ ಹೊರಹಾಕುತ್ತದೆ. ಬಿಪಿ ನಿಯಂತ್ರಣದಲ್ಲಿರುತ್ತದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ