AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ.. ಎಷ್ಟೊಂದು ಭಯಾನಕ ಅಧೀರನ ಲುಕ್; ಇಲ್ಲಿವೆ​‘ಕೆಜಿಎಫ್​ 2’ ನಟ ಸಂಜಯ್ ದತ್​ ಫೋಟೋಗಳು

ಸಂಜಯ್​ ದತ್​ ಅವರನ್ನು ಅಧೀರನ ಅವತಾರದಲ್ಲಿ ತೆರೆಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಈಗಾಗಲೇ ಅವರ ಪೋಸ್ಟರ್​ಗಳು ಕಿಚ್ಚು ಹತ್ತಿಸಿವೆ.

TV9 Web
| Edited By: |

Updated on: Apr 03, 2022 | 9:11 AM

Share
ನಟ ಸಂಜಯ್​ ದತ್​ ಅವರು ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದಲ್ಲಿ ಅವರ ಪಾತ್ರದ ಬಗ್ಗೆ ದೊಡ್ಡ ಹೈಪ್​ ಸೃಷ್ಟಿ ಆಗಿದೆ. ಅವರ ಫೋಟೋಗಳು ಗಮನ ಸೆಳೆಯುತ್ತಿವೆ. ಈ ಸಿನಿಮಾದಲ್ಲಿ ಅವರು ಅಧೀರ ಎಂಬ ಪಾತ್ರ ಮಾಡಿದ್ದಾರೆ.

Bollywood actor Sanjay Dutt aka Adheera posters from KGF Chapter 2 movie

1 / 5
‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಆಕರ್ಷಣೆಗಳಲ್ಲಿ ಅಧೀರ ಪಾತ್ರ ಕೂಡ ಪ್ರಮುಖವಾದದ್ದು. ಸಂಜಯ್​ ದತ್​ ಅವರು ಈ ಪಾತ್ರಕ್ಕೆ ಬಣ್ಣ ಹಚ್ಚಿರುವುದರಿಂದ ಅವರ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸಂಜಯ್​ ದತ್​ ಅವರ ಕೆಲವು ಪೋಸ್ಟರ್​ಗಳನ್ನು ‘ಕೆಜಿಎಫ್​ 2’ ತಂಡ ಶೇರ್ ಮಾಡಿಕೊಂಡಿದೆ.

Bollywood actor Sanjay Dutt aka Adheera posters from KGF Chapter 2 movie

2 / 5
ಎಲ್ಲ ಬಗೆಯ ಪಾತ್ರಗಳಿಗೂ ಸೈ ಎಂಬಂತಹ ಪ್ರತಿಭಾವಂತ ನಟ ಸಂಜತ್​ ದತ್​. ಈಗ ಅವರು ಅಧೀರನಾಗಿ ಹೇಗೆಲ್ಲ ಅಬ್ಬರಿಸಿರಬಹುದು ಎಂಬುದನ್ನು ತಿಳಿದುಕೊಳ್ಳುವ ಸಮಯ ಹತ್ತಿರವಾಗಿದೆ. ಏ.14ರಂದು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಿಡುಗಡೆ ಆಗಲಿದೆ. ಆ ದಿನಕ್ಕಾಗಿ ಯಶ್​ ಫ್ಯಾನ್ಸ್​ ಕಾದಿದ್ದಾರೆ.

3 / 5
‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಗ್ಗೆ ಹಿಂದಿ ಪ್ರೇಕ್ಷಕರು ಸಹ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​ ಮತ್ತು ರವೀನಾ ಟಂಡನ್​ ಕೂಡ ಇದರಲ್ಲಿ ನಟಿಸಿರುವುದರಿಂದ ಉತ್ತರ ಭಾರತದಲ್ಲಿ ಹೈಪ್​ ಸೃಷ್ಟಿ ಆಗಿದೆ.

4 / 5
ವಿಶ್ವಾದ್ಯಂತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಿಡುಗಡೆ ಆಗಲಿದೆ. ದೇಶದ ಹಲವು ನಗರಗಳಿಗೆ ತೆರಳಿ ಚಿತ್ರತಂಡ ಪ್ರಚಾರ ಮಾಡುತ್ತಿದೆ. ಸಂಜಯ್ ದತ್​ ಅವರಿಗೆ ಈ ಸಿನಿಮಾ ಮೇಲೆ ಅಪಾರವಾದ ಭರವಸೆ ಇದೆ.

5 / 5
Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ

'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ

PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು

ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!

ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್

ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!

2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!

25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್

ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ

ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!