AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಕಾನ್ ಸಿನಿಮೋತ್ಸವದಲ್ಲಿ ಭಾರತದ ಸೆಲೆಬ್ರಿಟಿಗಳು; ಇಲ್ಲಿದೆ ಗ್ಯಾಲರಿ

Cannes Film Festival 2023: ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಭಾರತದ ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 17, 2023 | 8:12 AM

Share
ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಭಾರತದ ಸಾರಾ ಅಲಿ ಖಾನ್ ಸೇರಿ ಅನೇಕರು ಕೆಂಪು ಹಾಸಿನ ಮೇಲೆ ನಡೆದಿದ್ದಾರೆ.

1 / 5
ಇಶಾ ಗುಪ್ತಾ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪುಹಾಸಿನ ಮೇಲೆ ಅವರು ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ.

2 / 5
ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ಸಾರಾ ಅಲಿ ಖಾನ್​ಗೂ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದೆ. ಕಾನ್ ಸಿನಿಮೋತ್ಸವದಲ್ಲಿ ಅವರು ಕಾಣಿಸಿಕೊಂಡಿದ್ದು ಇದೇ ಮೊದಲು.

3 / 5
ಮಾಡೆಲಿಂಗ್ ಲೋಕದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರೋ ಮಾನುಶಿ ಚಿಲ್ಲರ್ ಅವರು ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಮಿಂಚಿದ್ದಾರೆ.

4 / 5
ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

5 / 5

Published On - 8:00 am, Wed, 17 May 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು

ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!

ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ

ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ

ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್

Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ