AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್​’ ಸಿನಿಮಾ ಮೂಲಕ ಪ್ಯಾನ್​ ಇಂಡಿಯಾ ಹೀರೋಯಿನ್​ ಆದ ಅನನ್ಯಾ ಪಾಂಡೆ

Ananya Panday | Liger Movie: ಬಾಲಿವುಡ್​ ಬೆಡಗಿ ಅನನ್ಯಾ ಪಾಂಡೆ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ‘ಲೈಗರ್​’ ಸಿನಿಮಾ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಲೀಸ್​ ಆಗಿದೆ.

TV9 Web
| Edited By: |

Updated on: Aug 26, 2022 | 7:15 AM

Share
ವಿಜಯ್​ ದೇವರಕೊಂಡ ಮತ್ತು ಅನನ್ಯಾ ಪಾಂಡೆ ನಟನೆಯ ‘ಲೈಗರ್​’ ಸಿನಿಮಾ ರಿಲೀಸ್​ ಆಗಿ ಗಮನ ಸೆಳೆಯುತ್ತಿದೆ. ಈ ಚಿತ್ರದ ಮೂಲಕ ಅನನ್ಯಾ ಜನಪ್ರಿಯತೆ ಹೆಚ್ಚಿದೆ.

Bollywood actress Ananya Panday gets Pan India level fame from Liger movie

1 / 5
ಬಾಲಿವುಡ್​ ಬೆಡಗಿ ಅನನ್ಯಾ ಪಾಂಡೆ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ‘ಲೈಗರ್​’ ಸಿನಿಮಾ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಲೀಸ್​ ಆಗಿದೆ.

Bollywood actress Ananya Panday gets Pan India level fame from Liger movie

2 / 5
ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅನನ್ಯಾ ಪಾಂಡೆ ಅವರಿಗೆ ಹಲವು ಆಫರ್​ಗಳು ಸುಲಭವಾಗಿ ಸಿಗುತ್ತಿವೆ. ಆದರೂ ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ನಿಲ್ಲಲು ಕಷ್ಟಪಡುತ್ತಿದ್ದಾರೆ.

3 / 5
‘ಲೈಗರ್​’ ಸಿನಿಮಾದಿಂದ ಅನನ್ಯಾ ಪಾಂಡೆ ಅವರು ಜನಪ್ರಿಯತೆ ಹೆಚ್ಚಿದೆ. ಆದರೂ ಕೂಡ ಅವರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂಬ ಬೇಸರ ಅವರ ಅಭಿಮಾನಿಗಳಿಗೆ ಇದೆ.

4 / 5
ಕರಣ್​ ಜೋಹರ್​ ಅವರ ಬಳಗದಲ್ಲಿ ಅನನ್ಯಾ ಪಾಂಡೆ ಗುರುತಿಸಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯವಾಗಿದ್ದು, ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

5 / 5
Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ

ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!

ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ

ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್

ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್

‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?

ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!