‘ಲೈಗರ್’ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಹೀರೋಯಿನ್ ಆದ ಅನನ್ಯಾ ಪಾಂಡೆ
Ananya Panday | Liger Movie: ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ‘ಲೈಗರ್’ ಸಿನಿಮಾ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಲೀಸ್ ಆಗಿದೆ.

1 / 5

2 / 5

3 / 5

4 / 5

5 / 5