ದಿಶಾ ಪಟಾನಿ ಬೋಲ್ಡ್​ ಫೋಟೋಗಳು; ಬೀಚ್​ನಲ್ಲಿ ಬಿಂದಾಸ್​ ಆಗಿ ಪೋಸ್​ ನೀಡಿದ ಬಾಲಿವುಡ್​ ಚೆಲುವೆ

ದಿಶಾ ಪಟಾನಿ ಅವರ ಫೋಟೋಗಳು ಪಡ್ಡೆಗಳ ನಿದ್ದೆ ಕೆಡಿಸಿವೆ. ಬಾಲಿವುಡ್​ ಬೆಡಗಿಯ ಹಲವು ಹಾಟ್​ ಫೋಟೋಗಳು ವೈರಲ್​ ಆಗಿವೆ.

TV9 Web
| Updated By: ಮದನ್​ ಕುಮಾರ್​

Updated on: Apr 18, 2022 | 3:38 PM

ನಟಿ ದಿಶಾ ಪಟಾನಿ ಅವರು ಗ್ಲಾಮರಸ್​ ಆಗಿ ಪೋಸ್​ ನೀಡುವಲ್ಲಿ ಯಾವತ್ತೂ ಹಿಂದೆ ಬಿದ್ದಿಲ್ಲ. ಆಗಾಗ ಅವರು ಹಾಟ್​ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಆ ಫೋಟೋಗಳಿಗೆ ಅಭಿಮಾನಿಗಳು ಭರಪೂರ ಮೆಚ್ಚುಗೆ ಸೂಚಿಸುತ್ತಾರೆ.

Bollywood actress Disha Patani shares her hot photos on Instagram

1 / 6
ಸೋಶಿಯಲ್​ ಮೀಡಿಯಾದಲ್ಲಿ ದಿಶಾ ಪಟಾನಿ ಅನೇಕ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಆ ಪೈಕಿ ಬಿಕಿನಿ ಫೋಟೋಸ್​ ಹೆಚ್ಚು ವೈರಲ್​ ಆಗಿವೆ. ಕಡಲ ದಡದಲ್ಲಿ ದಿಶಾ ಅವರು ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳು ಪಡ್ಡೆಗಳ ನಿದ್ದೆ ಕೆಡಿಸಿವೆ.

Bollywood actress Disha Patani shares her hot photos on Instagram

2 / 6
ಈ ಹಿಂದೆ ದಿಶಾ ಪಟಾನಿ ಅವರು ಈ ಫೋಟೋ ಶೇರ್​ ಮಾಡಿಕೊಂಡಾಗ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಇದೇ ಫೋಟೋ ಇಟ್ಟುಕೊಂಡು ಬಗೆಬಗೆಯಲ್ಲಿ ಮೀಮ್ಸ್​ ಮಾಡಲಾಗಿತ್ತು. ಕೆಲವರು ಸಿಕ್ಕಾಪಟ್ಟೆ ಟ್ರೋಲ್​ ಕೂಡ ಮಾಡಿದ್ದರು.

3 / 6
ನೆಗೆಟಿವ್​ ಕಮೆಂಟ್​ಗಳಿಗೆ ದಿಶಾ ಪಟಾನಿ ತಲೆ ಕೆಡಿಸಿಕೊಳ್ಳುವವರಲ್ಲ. ತಮಗೆ ಇಷ್ಟವಾದ ಫೋಟೋವನ್ನು ಅವರು ಅಭಿಮಾನಿಗಳಿಗಾಗಿ ಹಂಚಿಕೊಳ್ಳುವುದನ್ನು ನಿಲ್ಲಿಸಿಲ್ಲ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 5 ಕೋಟಿಗೂ ಹೆಚ್ಚು ಜನರು ಫಾಲೋ ಮಾಡುತ್ತಿದ್ದಾರೆ.

4 / 6
ಅನೇಕ ವರ್ಷಗಳಿಂದ ದಿಶಾ ಪಟಾನಿ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ಕಾರಣದಿಂದಲೂ ಅವರು ಆಗಾಗ ಸುದ್ದಿ ಆಗುತ್ತಾರೆ.

5 / 6
ನಟ ಟೈಗರ್​ ಶ್ರಾಫ್​ ಜೊತೆ ದಿಶಾ ಪಟಾನಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಮಾತಿದೆ. ಅನೇಕ ಸಂದರ್ಭದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದುಂಟು. ಆದರೆ ತಮ್ಮ ಪ್ರೀತಿಯ ಬಗ್ಗೆ ಅವರು ನೇರವಾಗಿ ಯಾವುದೇ ಹೇಳಿಕೆ ನೀಡಿಲ್ಲ.

6 / 6
Follow us
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ

ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ