Nora Fatehi: ಹೊಸ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ ನೋರಾ ಫತೇಹಿ
ಬಾಲಿವುಡ್ ಸೇರಿದಂತೆ ಹಲವು ಚಿತ್ರರಂಗದಲ್ಲಿ, ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ನಟಿ ನೋರಾ ಫತೇಹಿ, ತಮ್ಮ ಹೊಸ ಪೋಟೋ ಶೂಟ್ ಮುಖಾಂತರ ಸುದ್ದಿಯಲ್ಲಿದ್ದಾರೆ. ಅವರು ಹಂಚಿಕೊಂಡಿರುವ ಚಿತ್ರಗಳು ಇಲ್ಲಿವೆ.
Updated on:Nov 14, 2021 | 8:57 AM
Share

ಬಾಲಿವುಡ್ ನಟಿ, ಡಾನ್ಸರ್ ನೋರಾ ಫತೇಹಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಲ್ಲಿರುತ್ತಾರೆ.

ಹೊಸ ಫೋಟೋಶೂಟ್ ಮಾಡಿಸಿಕೊಂಡು ಅದನ್ನು ಹಂಚಿಕೊಳ್ಳುತ್ತಾ, ಪಡ್ಡೆ ಹುಡುಗರ ನಿದ್ದೆಗೆಡಿಸುವ ಅವರು, ಇತ್ತೀಚೆಗೆ ಹೊಸ ಚಿತ್ರಗಳನ್ನು ಶೇರ್ ಮಾಡಿದ್ದಾರೆ.

ಮೂಲತಃ ಕೆನಡಾದವರಾದ ನೋರಾ, ತಾನು ಹೃದಯದಿಂದ ಭಾರತೀಯಳು ಎಂದು ಹೇಳಿಕೊಳ್ಳುತ್ತಾರೆ.

ಕಿರುತೆರೆ, ಬಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಚಿತ್ರಗಳಲ್ಲೂ ನೋರಾ ಕಾಣಿಸಿಕೊಂಡಿದ್ದು, ಬೇಡಿಕೆಯ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ.

ಹಲವು ಆಲ್ಬಂ ಸಾಂಗ್ಗಳಲ್ಲೂ ನೋರಾ ಕಾಣಿಸಿಕೊಂಡಿದ್ದಾರೆ.

ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿದ್ದು, ಕಿರುತೆರೆಯ ರಿಯಾಲಿಟಿ ಶೋಗಳಿಗೆ ನಿರ್ಣಾಯಕಿ/ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
Published On - 8:55 am, Sun, 14 November 21
Related Photo Gallery
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್ಟೇಬಲ್ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ




