Tejasswi Prakash: ಬೋಲ್ಡ್ ಲುಕ್​ನಲ್ಲಿ ತೇಜಸ್ವಿ ಪ್ರಕಾಶ್​; ಇಲ್ಲಿವೆ ಫೋಟೋಸ್

Updated on: Mar 06, 2023 | 9:29 AM

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

1 / 5
ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

2 / 5

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

3 / 5

ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

4 / 5

ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

5 / 5

‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

Published On - 9:11 am, Mon, 6 March 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us