- Kannada News Photo gallery Bollywood Beauty Prachi Sharma Entered Sandalwood, Signed Two Movies Already
ಕನ್ನಡಕ್ಕೆ ಬಂದ ಮತ್ತೊಬ್ಬ ಬಾಲಿವುಡ್ ಬೆಡಗಿ, ಆಗಲೆ ಎರಡು ಸಿನಿಮಾಕ್ಕೆ ಒಪ್ಪಿಗೆ
Prachi Sharma: ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಬಾಲಿವುಡ್ ಚೆಲುವೆ ಪ್ರಾಚಿ ಶರ್ಮಾ, ಈಗಾಗಲೇ ಎರಡು ಸಿನಿಮಾ ಒಪ್ಪಿಕೊಂಡಿದ್ದಾರಂತೆ!
Updated on:Jun 09, 2023 | 6:15 PM

ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮಾಗೆ ಇದೆ.

ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ "ರೆಡ್ರಮ್" ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ "ಸ್ವಾತಿ ನಕ್ಷತ್ರ " ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.
Published On - 4:30 pm, Fri, 9 June 23

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More




