Updated on:Jun 09, 2023 | 6:15 PM
ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮಾಗೆ ಇದೆ.
ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ "ರೆಡ್ರಮ್" ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.
ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ "ಸ್ವಾತಿ ನಕ್ಷತ್ರ " ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.
ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.
Published On - 4:30 pm, Fri, 9 June 23