AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NMACC: ಅಂಬಾನಿಯ ಕಲ್ಚರಲ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾಲಿವುಡ್ ಗಣ್ಯರು

ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ದಂಡೇ ಭಾಗಿಯಾಗಿತ್ತು. ಸೆಲೆಬ್ರಿಟಿಗಳ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Apr 01, 2023 | 9:00 PM

Share
ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾರುಖ್ ಖಾನ್ ಕುಟುಂಬ

1 / 5
ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನೆಯಲ್ಲಿ ಸೆಕ್ಸಿ ಉಡುಗೆ ತೊಟ್ಟು ಭಾಗವಹಿಸಿದ್ದ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್

2 / 5
ಎನ್​ಎಂಎಸಿಸಿ ಉದ್ಘಾಟನೆಯಲ್ಲಿ ಸರಳವಾಗಿ ಆದರೆ ಸುಂದರವಾಗಿ ಕಾಣಿಸಿಕೊಂಡ ಐಶ್ವರ್ಯಾ ರೈ, ಮಗಳು ಸಹ ಜೊತೆಗಿದ್ದಾಳೆ.

3 / 5
ಎನ್​ಎಂಎಸಿಸಿ ಉದ್ಘಾಟನೆಯಲ್ಲಿ ಇಡೀ ಕುಟುಂಬದೊಟ್ಟಿಗೆ ಭಾಗಿಯಾದ ಆಮಿರ್ ಖಾನ್, ಭಾವಿ ಅಳಿಯ ಸಹ ಜೊತೆಗಿದ್ದಾರೆ.

4 / 5
ಎನ್​ಎಂಎಸಿಸಿ ಉದ್ಘಾಟನೆಯಲ್ಲಿ ಕುಟುಂಬದೊಟ್ಟಿಗೆ ಭಾಗಿಯಾಗಿದ್ದ ಆಮಿರ್ ಖಾನ್

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು