ಬಣ್ಣಬಣ್ಣದ ಡ್ರೆಸ್ನಲ್ಲಿ ಮಿಂಚಿದ ಬಾಲಿವುಡ್ ಸೆಲೆಬ್ರಿಟಿಗಳು; ಯಾರು ಬೆಸ್ಟ್?
ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾರೆ. ಕಳೆದ ವಾರ ಸೋಶಿಯಲ್ ಮೀಡಿಯಾದಲ್ಲಿ ಮಿಂಚಿದ ಸೆಲೆಬ್ರಿಟಿಗಳು ಇವರೇ ನೋಡಿ. ಈ ಪೈಕಿ ಕರೀನಾ ಹಾಗೂ ಉರ್ಫಿ ಬಟ್ಟೆ ಹೆಚ್ಚು ಅಂಕ ಗಿಟ್ಟಿಸಿಕೊಂಡಿದೆ.