
ಆಲಿಯಾ ಭಟ್ ಅವರು ಮಗುವಿನ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಅವರು ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಹೀನಾ ಖಾನ್ ಅವರು ಸೋಶಿಯಲ್ ಮೀಡಿಯಾ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಉರ್ಫಿ ಜಾವೇದ್ ಅವರು ಚಿತ್ರ ವಿಚಿತ್ರ ಡ್ರೆಸ್ ತೊಡುವುದರಲ್ಲಿ ಎತ್ತಿದ ಕೈ. ಅವರು ಭಿನ್ನ ರೀತಿಯಲ್ಲಿ ಡ್ರೆಸ್ ಹಾಕಿ ಗಮನ ಸೆಳೆದಿದ್ದಾರೆ.

ಕರೀನಾ ಕಪೂರ್ ಅವರು ನಟನೆಯಿಂದ ದೂರ ಉಳಿದರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಗ್ಲಾಮರಸ್ ಫೋಟೋ ಮೂಲಕ ಅವರು ಗಮನ ಸೆಳೆದಿದ್ದಾರೆ. ಕೆಂಪು ಬಣ್ಣದ ಬಟ್ಟೆಯಲ್ಲಿ ಅವರು ಮಿಂಚಿದ್ದಾರೆ.

ಆಯುಷ್ಮಾನ್ ಖುರಾನಾ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಕಡಿಮೆ ಬಜೆಟ್ನಲ್ಲಿ ರೆಡಿ ಆಗುವ ಅವರ ಸಿನಿಮಾಗಳು ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ಅವರು ಕಪ್ಪು ಬಣ್ಣದ ಡ್ರೆಸ್ನಲ್ಲಿ ಮಿಂಚಿದ್ದಾರೆ.