Nora Fatehi: ನೋರಾ ಫತೇಹಿ ಫೋಟೋಗಳಿಗೆ ಮನಸೋತ ಫ್ಯಾನ್ಸ್; ಬಗೆಬಗೆಯ ಕಾಸ್ಟ್ಯೂಮ್ನಲ್ಲಿ ಮಿಂಚಿದ ಸುಂದರಿ
Nora Fatehi Photos: ಫೋಟೋಗಳ ಬಗ್ಗೆ ನೋರಾ ಫತೇಹಿ ಅವರಿಗೆ ತುಂಬ ಕ್ರೇಜ್ ಇದೆ. ಮಿರಿಮಿರಿ ಮಿಂಚುವ ರೀತಿಯಲ್ಲಿ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾರೆ.
Updated on: Jul 06, 2022 | 10:48 AM
Share

Bollywood item dancer Nora Fatehi shares colorful photos on Instagram

Bollywood item dancer Nora Fatehi shares colorful photos on Instagram

ಫೋಟೋಶೂಟ್ ಬಗ್ಗೆ ನೋರಾ ಫತೇಹಿ ಅವರಿಗೆ ತುಂಬ ಕ್ರೇಜ್ ಇದೆ. ಮಿರಿಮಿರಿ ಮಿಂಚುವ ರೀತಿಯಲ್ಲಿ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾರೆ. ಅಭಿಮಾನಿಗಳಿಗಾಗಿ ಆ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ನೋರಾ ಫತೇಹಿ ಸಖತ್ ಸಕ್ರಿಯರಾಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು ಬರೋಬ್ಬರಿ 4 ಕೋಟಿಗೂ ಅಧಿಕ ಜನರು ಫಾಲೋ ಮಾಡುತ್ತಾರೆ. ದಿನದಿಂದ ದಿನಕ್ಕೆ ಅವರ ಫ್ಯಾನ್ ಫಾಲೋಯಿಂಗ್ ಹೆಚ್ಚುತ್ತಿದೆ.

ನೋರಾ ಫತೇಹಿ ಅವರ ನೂರಾರು ಫೋಟೋಗಳು ವೈರಲ್ ಆಗಿವೆ. ಅವುಗಳನ್ನು ಕಂಡು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಬಗೆಬಗೆಯ ರೀಲ್ಸ್ ಮೂಲಕವೂ ತಮ್ಮ ಅಭಿಮಾನಿಗಳನ್ನು ನೋರಾ ಫತೇಹಿ ರಂಜಿಸುತ್ತಾರೆ.

Web contact
TV9 Kannada
Read More
Related Photo Gallery
ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ




