AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Book Reading Practice: ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಕೆಲ ಸರಳ ವಿಧಾನಗಳು ಇಲ್ಲಿವೆ

ಅನೇಕರು ಪುಸ್ತಕಗಳನ್ನು ಖರೀದಿಸುತ್ತಾರೆ, ಆದರೆ ಕೆಲವರು ಪುಸ್ತಕಗಳನ್ನು ಓದಲು ಹಿಂಜರಿಯುತ್ತಾರೆ. ಪುಸ್ತಕ ಓದುವ ಅಭ್ಯಾಸವೇ ಇಲ್ಲ ಎನ್ನುತ್ತಾರೆ ಇನ್ನೂ ಕೆಲವರು. ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಹೇಗೆ ಬೆಳೆಸಿಕೊಳ್ಳುವುದು ಎಂದನ್ನು ತಿಳಿಯಿರಿ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 20, 2022 | 4:10 PM

Share
ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಮಾಡಿಕೊಳ್ಳಲು ಮೊದಲನೆಯದಾಗಿ, ಸ್ಪಷ್ಟ ಮನಸ್ಸಿನಿಂದ ಓದಲು ಕುಳಿತುಕೊಳ್ಳಿ. ನಿಮ್ಮ ಮನಸ್ಸಿನಲ್ಲಿ ಯಾವುದೇ ಆಲೋಚನೆಗಳೊಂದಿಗೆ ಪುಸ್ತಕಗಳನ್ನು ಓದಲು ಪ್ರಾರಂಭಿಸಬೇಡಿ.

1 / 5
ನೀವು ಸ್ವಚ್ಛ ಮನಸ್ಸಿನಿಂದ ಪುಸ್ತಕವನ್ನು ಓದಲು ಪ್ರಾರಂಭಿಸಿದಾಗ, ಪುಸ್ತಕದಲ್ಲಿನ ಮಾಹಿತಿಯು ಮನಸ್ಸಿನಲ್ಲಿ ಆಳಕ್ಕೆ ಇಳಿಯುತ್ತದೆ. ಇದರಿಂದ ಪುಸ್ತಕ ಓದುವ ಹವ್ಯಾಸ ಹೆಚ್ಚುತ್ತದೆ. ಆದ್ದರಿಂದ ಪ್ರತಿದಿನ ಪುಸ್ತಕಗಳನ್ನು ಓದಲು ಪ್ರಯತ್ನಿಸಿ.

2 / 5
Book Reading Practice: ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಕೆಲ ಸರಳ ವಿಧಾನಗಳು ಇಲ್ಲಿವೆ

ನಿಮಗೆ ಇಷ್ಟವಿರುವ ವಿಷಯ, ವ್ಯಕ್ತಿ, ವಿಶೇಷ ಲೇಖನಗಳನ್ನು ಮೊದಲಿಗೆ ಆರಂಭಿಸಿ. ನಿಮಗೆ ಸಂತೋಷವಾಗುವ ಪುಸ್ತಕಗಳನ್ನು ಓದಲು ಪ್ರಾರಂಭಿಸಿ.

3 / 5
Book Reading Practice: ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಕೆಲ ಸರಳ ವಿಧಾನಗಳು ಇಲ್ಲಿವೆ

ನಿಮ್ಮ ಓದುವ ಹವ್ಯಾಸವನ್ನು ಹೆಚ್ಚಿಸಲು ನಿಮ್ಮ ಶಬ್ದಕೋಶವನ್ನು ಹೆಚ್ಚಿಸಿ. ಅಂದರೆ ನಿಮಗೆ ಹೆಚ್ಚು ಪದಗಳು ತಿಳಿದಂತೆ ಪುಸ್ತಕದಲ್ಲಿನ ಪದಗಳು ನೆನಪಿನಲ್ಲಿರುವತ್ತದೆ.

4 / 5
Book Reading Practice: ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಕೆಲ ಸರಳ ವಿಧಾನಗಳು ಇಲ್ಲಿವೆ

ಪ್ರತಿದಿನ ಅಥವಾ ವಾರದ ಒಂದು ನಿರ್ದಿಷ್ಟ ಸಮಯದಲ್ಲಿ ನಿಮ್ಮ ನೆಚ್ಚಿನ ಪುಸ್ತಕದ ಕನಿಷ್ಠ ಕೆಲವು ಪುಟಗಳನ್ನು ಓದಿ. ಓದುವ ಹವ್ಯಾಸ ಹೆಚ್ಚಾಗುವುದನ್ನು ನೀವು ಕಾಣುತ್ತಿರಿ.

5 / 5

Published On - 3:35 pm, Sun, 20 February 22

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು