
ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಮಾಡಿಕೊಳ್ಳಲು ಮೊದಲನೆಯದಾಗಿ, ಸ್ಪಷ್ಟ ಮನಸ್ಸಿನಿಂದ ಓದಲು ಕುಳಿತುಕೊಳ್ಳಿ. ನಿಮ್ಮ ಮನಸ್ಸಿನಲ್ಲಿ ಯಾವುದೇ ಆಲೋಚನೆಗಳೊಂದಿಗೆ ಪುಸ್ತಕಗಳನ್ನು ಓದಲು ಪ್ರಾರಂಭಿಸಬೇಡಿ.

ನೀವು ಸ್ವಚ್ಛ ಮನಸ್ಸಿನಿಂದ ಪುಸ್ತಕವನ್ನು ಓದಲು ಪ್ರಾರಂಭಿಸಿದಾಗ, ಪುಸ್ತಕದಲ್ಲಿನ ಮಾಹಿತಿಯು ಮನಸ್ಸಿನಲ್ಲಿ ಆಳಕ್ಕೆ ಇಳಿಯುತ್ತದೆ. ಇದರಿಂದ ಪುಸ್ತಕ ಓದುವ ಹವ್ಯಾಸ ಹೆಚ್ಚುತ್ತದೆ. ಆದ್ದರಿಂದ ಪ್ರತಿದಿನ ಪುಸ್ತಕಗಳನ್ನು ಓದಲು ಪ್ರಯತ್ನಿಸಿ.



Published On - 3:35 pm, Sun, 20 February 22