Mouni Roy Photos: ಗ್ಲಾಮರಸ್ ಆಗಿ ಪೋಸ್ ನೀಡಿದ ‘ಕೆಜಿಎಫ್’ ಸುಂದರಿ ಮೌನಿ ರಾಯ್
Mouni Roy New Photoshoot: ಮೌನಿ ರಾಯ್ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಅವರು ಮುಂಬೈನಲ್ಲಿ ಸೆಟ್ಲ್ ಆಗಿದ್ದಾರೆ.
Updated on: Nov 17, 2022 | 3:54 PM
Share

Brahmastra Part 1 movie actress Mouni Roy poses for glamorous photoshoot

Brahmastra Part 1 movie actress Mouni Roy poses for glamorous photoshoot

ಯಶ್ ನಟನೆಯ ‘ಕೆಜಿಎಫ್’ ಚಿತ್ರದ ಹಿಂದಿ ವರ್ಷನ್ನಲ್ಲಿನ ‘ಗಲಿ ಗಲಿ ಮೇ..’ ಹಾಡಿಗೆ ಮೌನಿ ರಾಯ್ ಹೆಜ್ಜೆ ಹಾಕಿ ಅಭಿಮಾನಿಗಳನ್ನು ರಂಜಿಸಿದರು. ಅಕ್ಷಯ್ ಕುಮಾರ್ ಜೊತೆ ‘ಗೋಲ್ಡ್’ ಚಿತ್ರದಲ್ಲಿ ನಟಿಸಿ ಅವರು ಗಮನ ಸೆಳೆದರು.

ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವಲ್ಲಿ ಮೌನಿ ರಾಯ್ ಅವರು ಎಂದಿಗೂ ಹಿಂದೇಟು ಹಾಕಿದವರಲ್ಲ. ಹಾಟ್ ಅವತಾರದಲ್ಲಿ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾರೆ. ಅವರ ಫೋಟೋಗಳಿಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

ಮೌನಿ ರಾಯ್ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಮುಂಬೈನಲ್ಲಿ ಸೆಟ್ಲ್ ಆಗಿದ್ದಾರೆ. ಸಿನಿಮಾ, ಸೀರಿಯಲ್ ಮಾತ್ರವಲ್ಲದೇ ಅನೇಕ ಮ್ಯೂಸಿಕ್ ವಿಡಿಯೋಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ.
Related Photo Gallery
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್ ಸ್ಟ್ಯಾಂಡ್ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ




