AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಬ್ರೈಡಲ್​​ ಫೋಟೋಶೂಟ್​ ಮಾಡಿಸೋ ಭರದಲ್ಲಿ ವಿವಾದ ಮೈಮೇಲೆ ಎಳೆದುಕೊಂಡ ಯುವತಿ!

ಕೆಲ ತಿಂಗಳ ಹಿಂದೆ ವಧು ಒಬ್ಬಳು ವರನ ಜತೆ ಅರೆ ಬೆತ್ತಲಾಗಿ ಫೋಟೋ ತೆಗೆಸಿಕೊಂಡಿದ್ದಳು. ಈ ಫೋಟೋ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಇದಾದ ಬೆನ್ನಲ್ಲೇ ಈಗ ಮತ್ತೊಂದು ಫೋಟೋಶೂಟ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 29, 2021 | 5:12 PM

Share
ಇತ್ತೀಚೆಗೆ ಪ್ರೀ-ವೆಡ್ಡಿಂಗ್​ ಫೋಟೋಶೂಟ್​ಗೆ ಸಾಕಷ್ಟು ಪ್ರಾಮುಖ್ಯತೆ ನೀಡಲಾಗುತ್ತಿದೆ. ಲಕ್ಷಾಂತರ ರೂಪಾಯಿ ನೀಡಿ ಗಂಡು-ಹೆಣ್ಣು ಫೋಟೋಶೂಟ್​ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ, ಇತ್ತೀಚೆಗೆ ವೆಡ್ಡಿಂಗ್​ ಫೋಟೋಶೂಟ್​ ಹೆಸರಲ್ಲಿ ಆಭಾಸ ಎನಿಸುವ ಫೋಟೋಶೂಟ್​ ಮಾಡಿಸುತ್ತಿರುವುದು ಚರ್ಚೆಗೆ ಕಾರಣವಾಗುತ್ತಿದೆ. ಇದಕ್ಕೆ ಈಗ ಮತ್ತೊಂದು ಸೇರ್ಪಡೆ ಆಗಿದೆ.

1 / 4
ಕೆಲ ತಿಂಗಳ ಹಿಂದೆ ವಧು ಒಬ್ಬಳು ವರನ ಜತೆ ಅರೆ ಬೆತ್ತಲಾಗಿ ಫೋಟೋ ತೆಗೆಸಿಕೊಂಡಿದ್ದಳು. ಈ ಫೋಟೋ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಇದಾದ ಬೆನ್ನಲ್ಲೇ ಈಗ ಮತ್ತೊಂದು ಫೋಟೋಶೂಟ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಕೆಲ ತಿಂಗಳ ಹಿಂದೆ ವಧು ಒಬ್ಬಳು ವರನ ಜತೆ ಅರೆ ಬೆತ್ತಲಾಗಿ ಫೋಟೋ ತೆಗೆಸಿಕೊಂಡಿದ್ದಳು. ಈ ಫೋಟೋ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಇದಾದ ಬೆನ್ನಲ್ಲೇ ಈಗ ಮತ್ತೊಂದು ಫೋಟೋಶೂಟ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

2 / 4
ಹುಡುಗಿ ಒಬ್ಬಳು ಮದುವೆಗೆ ಸಿದ್ಧವಾಗುವಂತೆ ಚಿನ್ನಾಭರಣ ಧರಿಸಿದ್ದಾರೆ. ಆದರೆ, ಅವರ ಕೈಯಲ್ಲಿ ಬಾಟಲಿ ಹಾಗೂ ಸಿಗರೇಟ್​ ಕೂಡ ಇದೆ. ಮದ್ಯ ಸೇವನೆ ಮಾಡುತ್ತಾ ಆಕೆ ಸಿಗರೇಟ್​ ಸೇದುತ್ತಿದ್ದಾಳೆ. ಮದುವೆ ಉಡುಗೆ ತೊಟ್ಟು ಕೈನಲ್ಲಿ ಬಾಟಲಿ ಹಾಗೂ ಸಿಗರೇಟ್​ ಹಿಡಿದಿಟ್ಟುಕೊಂಡಿರುವುದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ, ಇದು ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ ಎಂದು ಆರೋಪಿಸಿದ್ದಾರೆ.

3 / 4
ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅಷ್ಟೇ ಅಲ್ಲ, ಕೆಲವರು ಈ ಬೋಲ್ಡ್​ ಫೋಟೋಶೂಟ್​ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೊದಲು ಋಷಿ ದಂಪತಿ ಲುಕ್​ನಲ್ಲಿ ನವ ಜೋಡಿ ಫೋಟೋಶೂಟ್​ ಮಾಡಿಸಿತ್ತು. ಇದು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ಭಾರೀ ಸಂಚಲನ ಸೃಷ್ಟಿಸಿತ್ತು.

4 / 4
Follow Us
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?

ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್

2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ

ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ

ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ

ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ

ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು

ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?

ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ