AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brinda Acharya: ಗೆದ್ದು ಬೀಗಿದ ‘ಕೌಸಲ್ಯ ಸುಪ್ರಜಾ ರಾಮ’ ಸುಂದರಿ ಬೃಂದಾ ಆಚಾರ್ಯ

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jul 29, 2023 | 9:40 AM

ನಟಿ ಬೃಂದಾ ಆಚಾರ್ಯ ಅವರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಗೆಲುವು ಕಂಡಿದ್ದಾರೆ.

1 / 7
‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

2 / 7
ಬೃಂದಾ ಮಾಡಿರುವ ಪಾತ್ರ ಲವಲವಿಕೆಯಿಂದ ಕೂಡಿದೆ. ಎರಡು ಶೇಡ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಎಲ್ಲವನ್ನೂ ಸಹಿಸಿಕೊಳ್ಳುವ ಹಾಗೂ ರಿವೋಲ್ಟ್ ಆಗುವ ಪ್ರೇಮಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

3 / 7
ಬೃಂದಾ ಈ ಮೊದಲು ‘ಪ್ರೇಮಂ ಪೂಜ್ಯಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

4 / 7
ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕುರಿತು ಅಭಿಮಾನಿಗಳು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದನ್ನು ನೋಡಿ ಬೃಂದಾ ಸಖತ್ ಖುಷಿಪಟ್ಟಿದ್ದಾರೆ.

5 / 7
ಬೃಂದಾ ಅವರಿಗೆ ಈಗ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

6 / 7
ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆವ ಬೃಂದಾ ಆಚಾರ್ಯ

7 / 7
Follow us
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?

ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ

ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ

ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್

ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ

ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್

ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!

5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್