ಹಿಂದೂ ಸಮುದಾಯದೊಂದಿಗೆ ದೀಪಾವಳಿ ಆಚರಿಸಿಕೊಂಡ ಬ್ರಿಟನ್​​ ಪ್ರಧಾನಿ ರಿಷಿ ಸುನಕ್, ಇಲ್ಲಿದೆ ಫೋಟೋ

ಬ್ರಿಟನ್​​ ಪ್ರಧಾನಿ ರಿಷಿ ಸುನಕ್ ಅವರು ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಲಂಡನ್​​ನಲ್ಲಿ ಹಿಂದೂ ಸಮುದಾಯದವರು ಆಯೋಜಿಸಿದ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಅಕ್ಷಯ್​ ಪಲ್ಲಮಜಲು​​
|

Updated on:Nov 09, 2023 | 11:00 AM

ಬ್ರಿಟನ್​​ ಪ್ರಧಾನಿ ರಿಷಿ ಸುನಕ್ ಅವರು ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಲಂಡನ್​​ನಲ್ಲಿ ಹಿಂದೂ ಸಮುದಾಯದವರು ಆಯೋಜಿಸಿದ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬ್ರಿಟನ್​​ ಪ್ರಧಾನಿ ರಿಷಿ ಸುನಕ್ ಅವರು ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಲಂಡನ್​​ನಲ್ಲಿ ಹಿಂದೂ ಸಮುದಾಯದವರು ಆಯೋಜಿಸಿದ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

1 / 8
ಬ್ರಿಟನ್​​ ಪ್ರಧಾನಿ ರಿಷಿ ಸುನಕ್ ಅವರು ಡೌನಿಂಗ್ ಸ್ಟ್ರೀಟ್‌ ಹಿಂದೂ ಸಮುದಾಯದವರು ದೀಪಾವಳಿಗೂ ಮುಂಚಿತವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

2 / 8
ಇದು ಕತ್ತಲೆಯ ಮೇಲೆ ಬೆಳಕಿನ ವಿಜಯೋತ್ಸವದ ಆಚರಣೆಯಾಗಿದೆ ಎಂದು ಬ್ರಿಟನ್​​ ಪ್ರಧಾನಿ ರಿಷಿ ಸುನಕ್ ಅವರು ಎಕ್ಸ್​​ನಲ್ಲಿ ಬರೆದುಕೊಂಡಿದ್ದಾರೆ.

3 / 8
ಈ ಕಾರ್ಯಕ್ರಮವನ್ನು ಬ್ರಿಟನ್​​ ಪ್ರಧಾನಿ ರಿಷಿ ಸುನಕ್ ಅವರು ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

4 / 8
ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಮತ್ತು ಬ್ರಿಟನ್​​​ ಪ್ರಧಾನಿ ರಿಷಿ ಸುನಕ್ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಫೋನ್​​​ ಮೂಲಕ ಮಾತನಾಡಿದ್ದಾರೆ.

5 / 8
ಉಭಯ ದೇಶಗಳು ಮುಕ್ತ ವ್ಯಾಪರ ಹಾಗೂ ಅನೇಕ ಒಪ್ಪಂದಗಳ ಬಗ್ಗೆ ಮಾತನಾಡಿದ್ದಾರೆ. ಇನ್ನು ಬ್ರಿಟನ್​​ ಮತ್ತು ಭಾರತದ ಸ್ನೇಹವನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಮಾತನಾಡಿದ್ದಾರೆ.

6 / 8
ಮುಂದಿನ ವರ್ಷ ಜನವರಿಯಲ್ಲಿ ಭಾರತದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಬ್ರಿಟನ್​​​​ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ಬ್ರಿಟನ್​​​ ಪ್ರಧಾನಿ ರಿಷಿ ಸುನಕ್  ಹೇಳಿದ್ದಾರೆ.

7 / 8
ಇನ್ನು ಭಾರತದಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ ಕುರಿತು ಇಬ್ಬರು ನಾಯಕರುಗಳು ಕೂಡ ಚರ್ಚಿಸಿದ್ದಾರೆ.

8 / 8

Published On - 10:59 am, Thu, 9 November 23

Follow us
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ

ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ

ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ

ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ

ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ

ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್

ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ

ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್

ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ