AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷಿಕಾ-ಭುವನ್​ ಮದುವೆಗೆ ಆಗಮಿಸಿ ಆಶೀರ್ವಾದ ಮಾಡಿದ ಬಿಎಸ್​ ಯಡಿಯೂರಪ್ಪ; ಇಲ್ಲಿದೆ ಫೋಟೋ ಗ್ಯಾಲರಿ

ಚಂದನವನದ ಕ್ಯೂಟ್​ ಕಪಲ್​ ಆದಂತಹ ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ಅವರ ಮದುವೆ ಇಂದು (ಆಗಸ್ಟ್​ 24) ನೆರವೇರಿದೆ. ಇವರ ವಿವಾಹ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಿದ್ದಾರೆ. ಮದುವೆಯ ಕಲರ್​ಫುಲ್​ ಫೋಟೋಗಳು ಲಭ್ಯವಾಗಿವೆ. ಕೊಡವ ಸಂಪ್ರದಾಯದಂತೆ ಈ ವಿವಾಹ ನಡೆದಿದೆ.

ಮದನ್​ ಕುಮಾರ್​
|

Updated on:Aug 24, 2023 | 3:38 PM

Share
ರಾಜಕೀಯ ಮತ್ತು ಸಿನಿಮಾ ಕ್ಷೇತ್ರದ ಅನೇಕರಿಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್​ ಪೊನ್ನಣ್ಣ ಅವರು ಆಮಂತ್ರಣ ನೀಡಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಈ ವಿವಾಹ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ. ನವ ದಂಪತಿಯನ್ನು ಅವರು ಆಶೀರ್ವದಿಸಿದ್ದಾರೆ. Photo Credit: Deepak Vijay Photography

1 / 7
ಹಲವು ವರ್ಷಗಳಿಂದ ಭುವನ್​ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಅವರು ಪ್ರೀತಿಸುತ್ತಿದ್ದರು. ಆದರೆ ತಮ್ಮ ಪ್ರೀತಿಯ ಬಗ್ಗೆ ಅವರು ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಈಗ ಎರಡೂ ಕುಟುಂಬದವರ ಒಪ್ಪಿಗೆ ಪಡೆದು ಈ ಪ್ರೇಮಪಕ್ಷಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿವೆ. Photo Credit: Deepak Vijay Photography

2 / 7
ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ಅವರು ಮೂಲತಃ ಕೊಡಗಿನವರು. ಹಾಗಾಗಿ ಕೊಡವ ಸಂಪ್ರದಾಯದ ಪ್ರಕಾರವೇ ಈ ಮದುವೆ ನಡೆದಿದೆ. ಸರಳವಾಗಿ ಮತ್ತು ಸುಂದರವಾಗಿ ನಡೆದ ಈ ಮದುವೆಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. Photo Credit: Deepak Vijay Photography

3 / 7
ಕೊಡವ ಸಂಪ್ರದಾಯದ ಉಡುಗೆ ಧರಿಸಿ ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ಅವರು ಮಿಂಚಿದ್ದಾರೆ. ಇಬ್ಬರ ಫೋಟೋಗಳು ಕಣ್ಮನ ಸೆಳೆಯುತ್ತಿವೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. Photo Credit: Deepak Vijay Photography

4 / 7
ಚಿತ್ರರಂಗದಲ್ಲಿ ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಈಗ ಮದುವೆಯ ಸಲುವಾಗಿ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ಅವರ ಕುಟುಂಬದಲ್ಲಿ ಮದುವೆಯ ಸಂಭ್ರಮ ಮನೆಮಾಡಿದೆ. Photo Credit: Deepak Vijay Photography

5 / 7
ಹರ್ಷಿಕಾ ಪೂಣಚ್ಚ ಅವರು ಕನ್ನಡ ಚಿತ್ರರಂಗ ಮಾತ್ರವಲ್ಲದೇ ತೆಲುಗು, ತಮಿಳು, ಭೋಜ್​ಪುರಿ, ಕೊಂಕಣಿ, ಮಲಯಾಳಂ ಮುಂತಾದ ಭಾಷೆಯ ಸಿನಿಮಾಗಳಲ್ಲೂ ನಟಿಸಿದ್ದಾರೆ. ಹಾಗಾಗಿ ಪರಭಾಷೆಯಲ್ಲೂ ಅವರಿಗೆ ಸ್ನೇಹಿತರಿದ್ದಾರೆ. ಎಲ್ಲರಿಗೂ ಮದುವೆಯ ಆಮಂತ್ರಣ ನೀಡಲಾಗಿದೆ. Photo Credit: Deepak Vijay Photography

6 / 7
ಭುವನ್​ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಅವರು ಜೊತೆಯಾಗಿ ಹೊಸ ಪ್ರೊಡಕ್ಷನ್ ಕಂಪನಿ ಆರಂಭಿಸಿದ್ದಾರೆ. ಇದಕ್ಕೆ ‘ಭುವನಂ ಎಂಟರ್​ಟೇನ್ಮೆಂಟ್​’ ಎಂದು ಹೆಸರು ಇಡಲಾಗಿದೆ. ಈ ಸಿನಿಮಾ ಮೂಲಕ ಹರ್ಷಿಕಾ ಪೂಣಚ್ಚ ಅವರು ಮೊದಲ ಬಾರಿಗೆ ನಿರ್ಮಾಪಕಿ ಆಗಿದ್ದಾರೆ. Photo Credit: Deepak Vijay Photography

7 / 7

Published On - 3:34 pm, Thu, 24 August 23

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ

ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್

ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ

ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..