BS Yediyurappa: ರಾಜಹುಲಿ ಬಿಎಸ್​ ಯಡಿಯೂರಪ್ಪಗೆ 80ರ ಸಂಭ್ರಮ, ಅಪರೂಪದ ಫೋಟೋಗಳು ಇಲ್ಲಿವೆ

ಬೂಕನಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಯಡಿಯೂರಪ್ಪ ಅವರು ಇಂದು 80 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಕೆಲ ಅಪರೂಪದ ಫೋಟೋಗಳು ಇಲ್ಲಿವೆ.

ಆಯೇಷಾ ಬಾನು
|

Updated on:Feb 27, 2023 | 7:29 AM

ಬೂಕನಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಯಡಿಯೂರಪ್ಪ ಅವರು ಇಂದು 80 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಕೆಲ ಅಪರೂಪದ ಫೋಟೋಗಳು ಇಲ್ಲಿವೆ.

ಬೂಕನಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಯಡಿಯೂರಪ್ಪ ಅವರು ಇಂದು 80 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಕೆಲ ಅಪರೂಪದ ಫೋಟೋಗಳು ಇಲ್ಲಿವೆ.

1 / 14
1943ರ ಫೆಬ್ರವರಿ 27ರಂದು ಸಿದ್ದಲಿಂಗಯ್ಯ ಹಾಗೂ ಶ್ರೀಮತಿ ಪುಟ್ಟ ತಾಯಮ್ಮನವರ ಸುಪುತ್ರನಾಗಿ ಬಿ.ಎಸ್. ಯಡಿಯೂರಪ್ಪ ಜನಿಸಿದರು. ಇದು ರಾಜಕೀಯ ಬದುಕಿನ ಆರಂಭದ ದಿನಗಳಲ್ಲಿನ ಬಿಎಸ್​ವೈ ಚಿತ್ರ.

2 / 14
ಸಭೆಯೊಂದರಲ್ಲಿ ಬಿಎಸ್​ ಯಡಿಯೂರಪ್ಪನವರು ಭಾಷಣ ಮಾಡುತ್ತಿರುವುದು.

3 / 14
ಅಟಲ್​ ಬಿಹಾರಿ ವಾಜಪೇಯಿ ಅವರೊಂದಿಗೆ ಬಿಎಸ್ ​ಯಡಿಯೂರಪ್ಪ ಒಡನಾಟ

4 / 14
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಬಿಎಸ್ ಯಡಿಯೂರಪ್ಪನವರು

5 / 14
ಭೋಜನ ಕೂಟದಲ್ಲಿ ಅಟಲ್​ ಬಿಹಾರಿ ವಾಜಪೇಯಿ ಅವರೊಂದಿಗೆ ಯುಡಿಯೂರಪ್ಪ ಊಟ ಮಾಡುತ್ತಿರುವುದು

6 / 14
ಯಡಿಯೂರಪ್ಪನವರನ್ನು ಸನ್ಮಾನಿಸುತ್ತಿರುವ ವಾಜಪೇಯಿ

7 / 14
ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದೆ, ಆರ್​ಎಸ್​ಎಸ್​ (RSS) ಕಾರ್ಯಕರ್ತನಾಗಿ ಗುರುತಿಸಿಕೊಂಡು ಬಳಿಕ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ ಯಡಿಯೂರಪ್ಪ ಬರೋಬ್ಬರಿ 4 ಬಾರಿ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದಾರೆ.

8 / 14
ಗಣವೇಷದಲ್ಲಿ ಕೆ.ಎಸ್​ ಈಶ್ವರಪ್ಪ, ಬಿ.ಎಸ್ ಯಡಿಯೂರಪ್ಪ, ಡಿ.ಹೆಚ್​ ಶಂಕರಮೂರ್ತಿ ಹಾಗೂ ಸ್ವಯಂ ಸೇವಕರು

9 / 14
ಗಣವೇಷದಲ್ಲಿ (ಬಲದಿಂದ) ಕೆ.ಎಸ್​ ಈಶ್ವರಪ್ಪ, ಬಿ.ಎಸ್ ಯಡಿಯೂರಪ್ಪ, ಡಿ.ಹೆಚ್​ ಶಂಕರಮೂರ್ತಿ ಹಾಗೂ ಸ್ವಯಂ ಸೇವಕರು

10 / 14
2019ರಲ್ಲಿ ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯನವರನ್ನು ಅಂದಿನ ಸಿಎಂ ಆಗಿದ್ದ ಯಡಿಯೂರಪ್ಪ, ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ, ಬಸವರಾಜ್ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದ ಕ್ಷಣ.

11 / 14
ತಾವು ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ಶಿಕಾರಿಪುರದ ವೀರಭದ್ರಶಾಸ್ತ್ರಿ ಶಂಕರ್ ರೈಸ್ ಮಿಲ್​ನ ಮಾಲೀಕರ ಮಗಳು ಮೈತ್ರಾದೇವಿಯನ್ನು ಪ್ರೀತಿಸಿದ ಯಡಿಯೂರಪ್ಪ 1967ರಲ್ಲಿ ಅವರನ್ನು ಮದುವೆಯಾದರು. ಸಾಕಷ್ಟು ಶ್ರೀಮಂತರಾಗಿದ್ದ ಮಾವನ ಮಿಲ್ ಮತ್ತಿತರ ವ್ಯವಹಾರಗಳನ್ನು ನೋಡಿಕೊಳ್ಳುತ್ತಾ ಯಡಿಯೂರಪ್ಪ ಶಿಕಾರಿಪುರದಲ್ಲಿಯೇ ಹೊಸ ಜೀವನವನ್ನು ಆರಂಭಿಸಿದರು. 2004ರಲ್ಲಿ ಯಡಿಯೂರಪ್ಪನವರ ಪತ್ನಿ ಮೈತ್ರಾದೇವಿ ಅವರ ಮನೆಯ ಸಂಪ್​ನಲ್ಲಿ ಬಿದ್ದು ಸಾವನ್ನಪ್ಪಿದರು.

12 / 14
1972ರಲ್ಲಿ ಶಿಕಾರಿಪುರದ ಜನಸಂಘದ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಮೊದಲ ಬಾರಿಗೆ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡರು. ನಂತರ 1975ರಲ್ಲಿ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ 45 ದಿನಗಳ ಕಾಲ ಜೈಲುವಾಸವನ್ನೂ ಅನುಭವಿಸಿದರು.

13 / 14
4 ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಒಂದು ಬಾರಿಯೂ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ ಕ್ರಮೇಣ ತಮ್ಮದೇ ಪಕ್ಷದಲ್ಲಿ ಮೂಲೆಗುಂಪಾಗತೊಡಗಿದರು.

14 / 14

Published On - 7:29 am, Mon, 27 February 23

Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್