Photos ಕಾವೇರಿಯಲ್ಲಿ ಧನ್ಯತಾಭಾವದೊಂದಿಗೆ ಗೋ ಮಾತೆಗೆ ನಮಿಸಿದ ಸಿಎಂ ಯಡಿಯೂರಪ್ಪ
ರಾಜ್ಯಾದ್ಯಂತ ಬಿಜೆಪಿ ನಾಯಕರು ಮತ್ತು ಮುಖಂಡರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಗೋಪೂಜೆ ನೆರವೇರಿಸುತ್ತಿದ್ದಾರೆ. ಗೋಹತ್ಯೆ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾದ ಹಿನ್ನೆಲೆಯಲ್ಲಿ ಸ್ವತಹ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಗೋಪೂಜೆ ನೆರವೇರಿಸಿದರು.
Published On - 1:28 pm, Fri, 11 December 20