
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಚಿನ್ನದ ಮೇಲಿನ ಆಮದು ಸುಂಕ ಕಡಿಮೆಯಾದರೆ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಲಿದೆ ಎನ್ನುತ್ತಾರೆ ಮಾರುಕಟ್ಟೆ ತಜ್ಞರು. ಪಾಲಿಶ್ ಮಾಡಿದ ವಜ್ರಗಳು ಮತ್ತು ರತ್ನಗಳ ಮೇಲಿನ ಆಮದು ಸುಂಕವನ್ನು ಶೇಕಡಾ 7.5 ರಿಂದ 2.5 ಕ್ಕೆ ಇಳಿಸಲು ಆಭರಣ ಮತ್ತು ರತ್ನ ರಫ್ತು ಮಂಡಳಿಯು ತನ್ನ ಬಜೆಟ್ ಪೂರ್ವ ಶಿಫಾರಸುಗಳಲ್ಲಿ ಶಿಫಾರಸು ಮಾಡಿದೆ.

ಸಾಂದರ್ಭಿಕ ಚಿತ್ರ