296 ಕಿ.ಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಹೆದ್ದಾರಿಯ ಕೆಲವು ಫೋಟೋಗಳು ಇಲ್ಲಿವೆ

TV9kannada Web Team

TV9kannada Web Team | Edited By: Rakesh Nayak Manchi

Updated on: Jul 16, 2022 | 3:03 PM

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ನಿರ್ಮಾಣಗೊಂಡ 296 ಕಿ.ಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದ್ದಾರೆ. ಪ್ರಧಾನಿ ಮೋದಿ ಹಂಚಿಕೊಂಡ ಫೋಟೋಗಳು ಇಲ್ಲಿವೆ.

Jul 16, 2022 | 3:03 PM
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದ್ದಾರೆ. ಸುಮಾರು14,850 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 296 ಕಿ.ಮೀ ಉದ್ದದ ಚತುಷ್ಪಥ ಎಕ್ಸ್‌ಪ್ರೆಸ್‌ವೇ ಆಗಿದೆ.

PM Narendra Modi inaugurated the 296 km long bundelkhand Expressway here are some photos of the amazing Expressway

1 / 6
ಉದ್ಘಾಟನೆಗೊಂಡ ಹೆದ್ದಾರಿಯ ಫೋಟೋಗಳನ್ನು ಪ್ರಧಾನಿ ಮೋದಿಯವರು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ.

PM Narendra Modi inaugurated the 296 km long bundelkhand Expressway here are some photos of the amazing Expressway

2 / 6
PM Narendra Modi inaugurated the 296 km long bundelkhand Expressway here are some photos of the amazing Expressway

2020ರ ಫೆಬ್ರವರಿ 29 ರಂದು ಪ್ರಧಾನಿ ಮೋದಿ ಅವರು ಚತುಷ್ಪಥ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಶಂಕುಸ್ಥಾಪನೆ ನೇರವೇರಿಸಿದ್ದು, 28 ತಿಂಗಳ ಒಳಗಾಗಿ ಕಾಮಗಾರಿಯು ಪೂರ್ಣಗೊಂಡಿದೆ.

3 / 6
PM Narendra Modi inaugurated the 296 km long bundelkhand Expressway here are some photos of the amazing Expressway

ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ನಿರ್ಮಿಸಲಾಗಿರುವ ಈ ಚತುಷ್ಪಥ ಎಕ್ಸ್‌ಪ್ರೆಸ್‌ವೇ ಆರು ಪಥಗಳಿಗೆ ವಿಸ್ತರಣೆಯಾಗಬಹುದು.

4 / 6
PM Narendra Modi inaugurated the 296 km long bundelkhand Expressway here are some photos of the amazing Expressway

ಎಕ್ಸ್‌ಪ್ರೆಸ್‌ವೇ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಉತ್ತೇಜನವನ್ನು ನೀಡುವುದರ ಜೊತೆಗೆ ಈ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸಲಿದೆ.

5 / 6
PM Narendra Modi inaugurated the 296 km long bundelkhand Expressway here are some photos of the amazing Expressway

ಎಕ್ಸ್‌ಪ್ರೆಸ್‌ವೇ ಪಕ್ಕದ ಬಂದಾ ಮತ್ತು ಜಲೌನ್ ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್ ರಚನೆಯ ಕೆಲಸ ಈಗಾಗಲೇ ಪ್ರಾರಂಭವಾಗಿದೆ.

6 / 6

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada