Taapsee Pannu: ಹೊಸ ಫೋಟೋಶೂಟ್ ಮೂಲಕ ಮಿಂಚಿದ ನಟಿ ತಾಪ್ಸಿ ಪನ್ನು
ತಾಪ್ಸಿ ಈಗ ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಸೋಶೀಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಾನಾ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.
Updated on:Apr 23, 2022 | 9:01 AM
Share

ತಾಪ್ಸಿ ಪನ್ನು 2010ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ಸಿನಿಮಾಗಳಲ್ಲಿ ಹಲವು ಭಿನ್ನ ಪಾತ್ರಗಳನ್ನು ಮಾಡಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್ ಚಿತ್ರಗಳನ್ನು ತಾಪ್ಸಿ ನೀಡಿದ್ದಾರೆ.

ಇತ್ತೀಚೆಗೆ ತೆರೆಗೆ ಬಂದ ‘ಮಿಷನ್ ಇಂಪಾಸಿಬಲ್’ ಸಿನಿಮಾದಲ್ಲಿ ತಾಪ್ಸಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದರು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಸದ್ಯ, ಅವರ ಕೈಯಲ್ಲಿ ಐದಕ್ಕೂ ಹೆಚ್ಚು ಸಿನಿಮಾಗಳಿವೆ. ಹಿಂದಿ, ತಮಿಳು ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಟಾಲಿವುಡ್ನಲ್ಲೂ ತಾಪ್ಸಿಗೆ ಬೇಡಿಕೆ ಇದೆ.

ತಾಪ್ಸಿ ಈಗ ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಸೋಶೀಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಾನಾ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ತಾಪ್ಸಿಗೆ ಇನ್ಸ್ಟಾಗ್ರಾಮ್ನಲ್ಲಿ 1.9 ಕೋಟಿ ಹಿಂಬಾಲಕರು ಇದ್ದಾರೆ. ಇವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.
Published On - 9:01 am, Sat, 23 April 22
Related Photo Gallery
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ?
ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ರೈಲಿನಲ್ಲಿ ಪ್ರಯಾಣಿಕನ ಮೊಬೈಲ್ ಕದಿಯಲು ಹೋಗಿ ಕಳ್ಳನ ಸ್ಥಿತಿ ಏನಾಯ್ತು ನೋಡಿ
ಜಾತ್ರಾ ಮಹೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಕಾಲು ಕಟ್
ತುಂಬಾ ರುಚಿಕರವಾದ ಸಿಹಿ ಆಲೂಗಡ್ಡೆ ಸಲಾಡ್
ಏಕಾಏಕಿ ಮಳೆಗೆ ತೊಯ್ದು ಹೋದ ಸಿಇಟಿ ವಿದ್ಯಾರ್ಥಿಗಳ ಬ್ಯಾಗ್
SSLCಯಲ್ಲಿ ಶೇ 84ರಷ್ಟು ಅಂಕ ಗಳಿಸಿದರೂ ವಿದ್ಯಾರ್ಥಿನಿ ಫೇಲ್
ನೀರಿನಲ್ಲಿ ಆಟವಾಡಿದ ಸುಂದರಿ ಮಲ್ಲಿಕಾ ಶೆರಾವತ್




