Taapsee Pannu: ಹೊಸ ಫೋಟೋಶೂಟ್ ಮೂಲಕ ಮಿಂಚಿದ ನಟಿ ತಾಪ್ಸಿ ಪನ್ನು
ತಾಪ್ಸಿ ಈಗ ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಸೋಶೀಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಾನಾ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.
Updated on:Apr 23, 2022 | 9:01 AM
Share

ತಾಪ್ಸಿ ಪನ್ನು 2010ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ಸಿನಿಮಾಗಳಲ್ಲಿ ಹಲವು ಭಿನ್ನ ಪಾತ್ರಗಳನ್ನು ಮಾಡಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್ ಚಿತ್ರಗಳನ್ನು ತಾಪ್ಸಿ ನೀಡಿದ್ದಾರೆ.

ಇತ್ತೀಚೆಗೆ ತೆರೆಗೆ ಬಂದ ‘ಮಿಷನ್ ಇಂಪಾಸಿಬಲ್’ ಸಿನಿಮಾದಲ್ಲಿ ತಾಪ್ಸಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದರು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಸದ್ಯ, ಅವರ ಕೈಯಲ್ಲಿ ಐದಕ್ಕೂ ಹೆಚ್ಚು ಸಿನಿಮಾಗಳಿವೆ. ಹಿಂದಿ, ತಮಿಳು ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಟಾಲಿವುಡ್ನಲ್ಲೂ ತಾಪ್ಸಿಗೆ ಬೇಡಿಕೆ ಇದೆ.

ತಾಪ್ಸಿ ಈಗ ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಸೋಶೀಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಾನಾ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ತಾಪ್ಸಿಗೆ ಇನ್ಸ್ಟಾಗ್ರಾಮ್ನಲ್ಲಿ 1.9 ಕೋಟಿ ಹಿಂಬಾಲಕರು ಇದ್ದಾರೆ. ಇವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.
Published On - 9:01 am, Sat, 23 April 22
Related Photo Gallery
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್ಗಳ ನಡುವೆ ರೇಸ್: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ




