Taapsee Pannu: ಹೊಸ ಫೋಟೋಶೂಟ್ ಮೂಲಕ ಮಿಂಚಿದ ನಟಿ ತಾಪ್ಸಿ ಪನ್ನು

Edited By:

Updated on: Apr 23, 2022 | 9:01 AM

ತಾಪ್ಸಿ ಈಗ ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಸೋಶೀಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಾನಾ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

1 / 5
ತಾಪ್ಸಿ ಪನ್ನು 2010ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ಸಿನಿಮಾಗಳಲ್ಲಿ ಹಲವು ಭಿನ್ನ ಪಾತ್ರಗಳನ್ನು ಮಾಡಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ತಾಪ್ಸಿ ನೀಡಿದ್ದಾರೆ.

ತಾಪ್ಸಿ ಪನ್ನು 2010ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ಸಿನಿಮಾಗಳಲ್ಲಿ ಹಲವು ಭಿನ್ನ ಪಾತ್ರಗಳನ್ನು ಮಾಡಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ತಾಪ್ಸಿ ನೀಡಿದ್ದಾರೆ.

2 / 5

ಇತ್ತೀಚೆಗೆ ತೆರೆಗೆ ಬಂದ ‘ಮಿಷನ್ ಇಂಪಾಸಿಬಲ್’ ಸಿನಿಮಾದಲ್ಲಿ ತಾಪ್ಸಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದರು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

3 / 5

ಸದ್ಯ, ಅವರ ಕೈಯಲ್ಲಿ ಐದಕ್ಕೂ ಹೆಚ್ಚು ಸಿನಿಮಾಗಳಿವೆ. ಹಿಂದಿ, ತಮಿಳು ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಟಾಲಿವುಡ್​ನಲ್ಲೂ ತಾಪ್ಸಿಗೆ ಬೇಡಿಕೆ ಇದೆ.

4 / 5

ತಾಪ್ಸಿ ಈಗ ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಸೋಶೀಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಾನಾ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

5 / 5

ತಾಪ್ಸಿಗೆ ಇನ್​ಸ್ಟಾಗ್ರಾಮ್​ನಲ್ಲಿ 1.9 ಕೋಟಿ ಹಿಂಬಾಲಕರು ಇದ್ದಾರೆ. ಇವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

Published On - 9:01 am, Sat, 23 April 22

Loading...
Unable to load recommendations.
Follow Us