AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾದ ಪ್ರಕಾಶ್ ಪಡುಕೋಣೆ

Prakash Padukone: ಭಾರತದ ಶ್ರೇಷ್ಠ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್ ಈ ವರ್ಷದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿದೆ.

TV9 Web
| Updated By: ಪೃಥ್ವಿಶಂಕರ|

Updated on: Nov 18, 2021 | 8:48 PM

Share
ಭಾರತದ ಶ್ರೇಷ್ಠ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್ ಈ ವರ್ಷದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿ ಆಯೋಗದ ಶಿಫಾರಸಿನ ಮೇರೆಗೆ ಬಿಡಬ್ಲ್ಯುಎಫ್ ಅವರನ್ನು ಆಯ್ಕೆ ಮಾಡಿದೆ. ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಆಫ್ ಇಂಡಿಯಾ ಅವರ ಹೆಸರನ್ನು ಪ್ರಶಸ್ತಿಗೆ ಕಳುಹಿಸಿತ್ತು.

1 / 4
ವಿಶ್ವದ ಮಾಜಿ ನಂಬರ್ ಒನ್ ಆಟಗಾರ ಮತ್ತು ವಿಶ್ವ ಚಾಂಪಿಯನ್‌ಶಿಪ್ ಪದಕ ಗೆದ್ದ ಮೊದಲ ಭಾರತೀಯ ಪಡುಕೋಣೆ ಅವರಿಗೆ 2018 ರಲ್ಲಿ BAI ಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಯಿತು. BWF ಕೌನ್ಸಿಲ್ ಹರಿಯಾಣ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಅಧ್ಯಕ್ಷ ದೇವೆಂದರ್ ಸಿಂಗ್, ಮಹಾರಾಷ್ಟ್ರ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಪ್ರಧಾನ ಕಾರ್ಯದರ್ಶಿ ಎಸ್‌ಎ ಶೆಟ್ಟಿ, ಬಿಎಐ ಉಪಾಧ್ಯಕ್ಷರನ್ನು ನಾಮನಿರ್ದೇಶನ ಮಾಡಿದೆ. ಅತ್ಯುತ್ತಮ ಸೇವೆಗಾಗಿ ಅಧ್ಯಕ್ಷ ಓಡಿ ಶರ್ಮಾ ಮಾಜಿ ಉಪಾಧ್ಯಕ್ಷ ಮಾಣಿಕ್ ಸಹಾ ಅವರನ್ನು ಆಯ್ಕೆ ಮಾಡಿದೆ.

2 / 4
ಉತ್ತರಾಖಂಡ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಅಧ್ಯಕ್ಷ ಅಲಕಾನಂದ ಅಶೋಕ್ ಅವರಿಗೆ ಮಹಿಳಾ ಮತ್ತು ಲಿಂಗ ಸಮಾನತೆ ಪ್ರಶಸ್ತಿ ನೀಡಲಾಗಿದೆ. ಬಿಎಐ ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ಮಾತನಾಡಿ, ದಿಗ್ಗಜ ಆಟಗಾರ ಪ್ರಕಾಶ್ ಪಡುಕೋಣೆ ಅವರಿಗೆ ಈ ಗೌರವ ನೀಡುತ್ತಿರುವುದು ನಮಗೆ ಖುಷಿ ತಂದಿದೆ. ಇಂದು ಭಾರತೀಯ ಬ್ಯಾಡ್ಮಿಂಟನ್ ಎಲ್ಲೇ ಇದ್ದರೂ ಅದರಲ್ಲಿ ಅವರ ಕೊಡುಗೆ ಅಪಾರ ಎಂದರು.

3 / 4
1980 ರಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್ ಗೆದ್ದ ನಂತರ, ಅವರು ಮೊದಲ ರ್ಯಾಂಕ್ ಗಳಿಸಿದ ತಕ್ಷಣ ವಿಶ್ವದ ನಂಬರ್ ಒನ್ ಬ್ಯಾಡ್ಮಿಂಟನ್ ಆಟಗಾರರಾದರು. ಪ್ರಕಾಶ್ ಪಡುಕೋಣೆ ಅವರು 1991 ರಲ್ಲಿ ಬ್ಯಾಡ್ಮಿಂಟನ್‌ನಿಂದ ನಿವೃತ್ತರಾದರು ಮತ್ತು ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಆಫ್ ಇಂಡಿಯಾದ ಅಧ್ಯಕ್ಷರಾದರು. ಪ್ರಕಾಶ್ ಪಡುಕೋಣೆ ತಮ್ಮ ವೃತ್ತಿಜೀವನದಲ್ಲಿ ವಿಶ್ವಕಪ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಸೇರಿದಂತೆ ಅಂತರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಎರಡು ಚಿನ್ನ ಸೇರಿದಂತೆ ಡಜನ್ಗಟ್ಟಲೆ ಪದಕಗಳನ್ನು ಗೆದ್ದಿದ್ದಾರೆ.

4 / 4
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ