Canada Open: ಕೆನಡಾ ಓಪನ್ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟ ಪಿವಿ ಸಿಂಧು, ಲಕ್ಷ್ಯ ಸೇನ್..!
Canada Open: ಭಾರತದ ಸ್ಟಾರ್ ಷಟ್ಲರ್‌ಗಳಾದ ಪಿವಿ ಸಿಂಧು ಮತ್ತು ಲಕ್ಷ್ಯ ಸೇನ್ ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ನೇರ ಗೇಮ್‌ಗಳ ಗೆಲುವು ದಾಖಲಿಸುವ ಮೂಲಕ ಕೆನಡಾ ಓಪನ್‌ನ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.