Canada Open: ಕೆನಡಾ ಓಪನ್‌ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟ ಪಿವಿ ಸಿಂಧು, ಲಕ್ಷ್ಯ ಸೇನ್..!

|

Updated on: Jul 06, 2023 | 1:06 PM

Canada Open: ಭಾರತದ ಸ್ಟಾರ್ ಷಟ್ಲರ್‌ಗಳಾದ ಪಿವಿ ಸಿಂಧು ಮತ್ತು ಲಕ್ಷ್ಯ ಸೇನ್ ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ನೇರ ಗೇಮ್‌ಗಳ ಗೆಲುವು ದಾಖಲಿಸುವ ಮೂಲಕ ಕೆನಡಾ ಓಪನ್‌ನ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

1 / 5
ಕೆನಡಾದಲ್ಲಿ ನಡೆಯುತ್ತಿರುವ BWF ವರ್ಲ್ಡ್ ಟೂರ್ ಸೂಪರ್ 500 ಈವೆಂಟ್‌ನಲ್ಲಿ ಭಾರತದ ಸ್ಟಾರ್ ಷಟ್ಲರ್‌ಗಳಾದ ಪಿವಿ ಸಿಂಧು ಮತ್ತು ಲಕ್ಷ್ಯ ಸೇನ್ ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ನೇರ ಗೇಮ್‌ಗಳ ಗೆಲುವು ದಾಖಲಿಸುವ ಮೂಲಕ ಕೆನಡಾ ಓಪನ್‌ನ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

2 / 5
12ನೇ ಶ್ರೇಯಾಂಕದ ಸಿಂಧು ಬುಧವಾರ ರಾತ್ರಿ ನಡೆದ ಮಹಿಳೆಯರ ಸಿಂಗಲ್ಸ್‌ನ ಆರಂಭಿಕ ಪಂದ್ಯದಲ್ಲಿ ಕೆನಡಾದ ತಾಲಿಯಾ ಎನ್‌ಜಿ ವಿರುದ್ಧ 21-16 21-9 ಅಂತರದ ಸುಲಭ ಜಯ ಸಾಧಿಸುವುದರೊಂದಿಗೆ ಮುಂದಿನ ಸುತ್ತಿಗೆ ಅಂದರೆ, ಪ್ರಿ-ಕ್ವಾರ್ಟರ್‌ಫೈನಲ್‌ಗೆ ಎಂಟ್ರಿಕೊಟ್ಟಿದ್ದಾರೆ.

3 / 5
ಹಾಗೆಯೇ ಲಕ್ಷ್ಯ ಸೇನ್ ಕೂಡ ಥಾಯ್ಲೆಂಡ್‌ನ ಕುನ್ಲವುತ್ ವಿಟಿಡ್ಸರ್ನ್‌ ವಿರುದ್ಧ 21-18 21-15 ಅಂತರದ ಸುಲಭ ಜಯ ಸಾಧಿಸುವುದರೊಂದಿಗೆ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಟಿಕೆಟ್ ಖಚಿತಪಡಿಸಿಕೊಂಡಿದ್ದಾರೆ.

4 / 5
ಇದೀಗ ಎರಡು ಬಾರಿಯ ಒಲಂಪಿಕ್ ಪದಕ ವಿಜೇತೆ ಸಿಂಧು ಅವರು ತಮ್ಮ ಮುಂದಿನ ಪಂದ್ಯದಲ್ಲಿ ಜಪಾನ್‌ನ ನಟ್ಸುಕಿ ನಿದೈರಾ ಅವರನ್ನು ಎದುರಿಸಲಿದ್ದಾರೆ.

5 / 5
ಇನ್ನೊಂದೆಡೆ ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್ ವಿಭಾಗದ ಪ್ರಿ-ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಬ್ರೆಜಿಲ್‌ನ ಯೊಗೊರ್ ಕೊಯೆಲ್ಹೋ ವಿರುದ್ಧ ಸೆಣಸಲಿದ್ದಾರೆ.

Published On - 1:03 pm, Thu, 6 July 23