AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲಾಬಿ ಬಣ್ಣದ ಗೌನ್​ ಧರಿಸಿ ಕಾನ್​ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಪೂಜಾ ಹೆಗ್ಡೆ; ಫೋಟೋ ವೈರಲ್​

Cannes 2022 | Pooja Hegde: 75ನೇ ವರ್ಷದ ಕಾನ್​ ಚಿತ್ರೋತ್ಸವದಲ್ಲಿ ನಟಿ ಪೂಜಾ ಹೆಗ್ಡೆ ಮಿಂಚಿದ್ದಾರೆ. ಅವರ ಫೋಟೋಗಳನ್ನು ಕಂಡು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

TV9 Web
| Edited By: |

Updated on: May 19, 2022 | 12:56 PM

Share
ಖ್ಯಾತ ನಟಿ ಪೂಜಾ ಹೆಗ್ಡೆ ಅವರಿಗೆ ಕಾನ್​ ಚಿತ್ರೋತ್ಸವದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದೆ. ಹಲವು ವರ್ಷಗಳಿಂದ ಭಾರತೀಯ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ ಮೇಲೆ ಪೂಜಾ ಹೆಗ್ಡೆ ಹೆಜ್ಜೆ ಹಾಕಿದ್ದಾರೆ.

Cannes 2022: Beast actress Pooja Hegde pink gown for 75th Cannes film festival red carpet

1 / 5
ಕಾನ್​ ಫಿಲ್ಮ್​ ಫೆಸ್ಟಿವಲ್​ನ ರೆಡ್​ ಕಾರ್ಪೆಟ್​ನಲ್ಲಿ ಪೋಸ್​ ನೀಡುವ ಸೆಲೆಬ್ರಿಟಿಗಳು ಬಗೆಬಗೆಯ ಕಾಸ್ಟ್ಯೂಮ್​ ಧರಿಸುತ್ತಾರೆ. ನಟಿ ಪೂಜಾ ಹೆಗ್ಡೆ ಅವರು ವಿಶೇಷವಾಗಿ ವಿನ್ಯಾಸಗೊಂಡ ಗೌನ್​ ಧರಿಸಿದ್ದಾರೆ. ಗುಲಾಬಿ ಬಣ್ಣದ ಈ ಪೋಷಾಕಿನಲ್ಲಿ ಅವರು ಗಮನ ಸೆಳೆದಿದ್ದಾರೆ.

Cannes 2022: Beast actress Pooja Hegde pink gown for 75th Cannes film festival red carpet

2 / 5
ಸೋಶಿಯಲ್​ ಮೀಡಿಯಾದಲ್ಲಿ ಪೂಜಾ ಹೆಗ್ಡೆ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋಸ್​ ಸಖತ್​ ವೈರಲ್​ ಆಗಿವೆ. ಪೂಜಾ ಹೆಗ್ಡೆ ಅವರ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬಗೆಬಗೆಯಲ್ಲಿ ಕಮೆಂಟ್​ ಮಾಡುವ ಮೂಲಕ ತಮ್ಮ ನೆಚ್ಚಿನ ನಟಿಯನ್ನು ಕೊಂಡಾಡಿದ್ದಾರೆ.

3 / 5
ಬಹುಭಾಷೆಯಲ್ಲಿ ಪೂಜಾ ಹೆಗ್ಡೆ ಫೇಮಸ್​ ಆಗಿದ್ದಾರೆ. ತೆಲುಗು, ತಮಿಳು, ಹಿಂದಿ ಭಾಷೆಯ ಚಿತ್ರಗಳಲ್ಲಿ ನಟಿಸುವ ಮೂಲಕ ದೇಶಾದ್ಯಂತ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಈ ವರ್ಷ ಪೂಜಾ ಹೆಗ್ಡೆ ನಟಿಸಿದ ‘ರಾಧೆ ಶ್ಯಾಮ್​’, ‘ಬೀಸ್ಟ್​’, ‘ಆಚಾರ್ಯ’ ಚಿತ್ರಗಳು ರಿಲೀಸ್​ ಆಗಿವೆ.

4 / 5
ಪ್ರಸ್ತುತ ಸಲ್ಮಾನ್​ ಖಾನ್​ ಜೊತೆ ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾದ ಕೆಲಸಗಳಲ್ಲಿ ಪೂಜಾ ಹೆಗ್ಡೆ ಬ್ಯುಸಿ ಆಗಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ. ಕಾನ್​ ಚಿತ್ರೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ಅವರು ಶೂಟಿಂಗ್​ನಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ