ಕ್ಯಾರೆಟ್ ರುಚಿಗಷ್ಟೇ ಅಲ್ಲ, ಆರೋಗ್ಯಕ್ಕೂ ಅತ್ಯುತ್ತಮ ಆಯ್ಕೆ!

ಕ್ಯಾರೆಟ್ ಮೂಳೆಗಳ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಕ್ಯಾರೆಟ್ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಕ್ಯಾರೆಟ್ ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನಗಳಿವೆ ಎಂಬ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: Sep 29, 2023 | 4:57 PM

ಆರೋಗ್ಯಕ್ಕೆ ಒಳ್ಳೆಯದೆಂದು ಗೊತ್ತಿದ್ದರೂ ತರಕಾರಿಗಳನ್ನು ತಿನ್ನುವುದೆಂದರೆ ಹಲವರಿಗೆ ಕಷ್ಟದ ಕೆಲಸ. ಆದರೆ, ಸಿಹಿ, ರುಚಿ ಮತ್ತು ಸುಂದರವಾದ ಬಣ್ಣದಿಂದ ಕ್ಯಾರೆಟ್ ಬಹುತೇಕರ ಇಷ್ಟದ ತರಕಾರಿಯಾಗಿದೆ.

1 / 20
ಕ್ಯಾರೆಟ್​ನಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಫೈಬರ್​ ಸಮೃದ್ಧವಾಗಿದೆ.

2 / 20
ಕ್ಯಾರೆಟ್ ಅನ್ನು ಸಲಾಡ್, ಪಲ್ಯ, ಸಾಂಬಾರ್, ಪಲಾವ್, ಜ್ಯೂಸ್, ಹಲ್ವ ಹೀಗೆ ನಾನಾ ರೂಪದಲ್ಲಿ ಕೂಡ ಸೇವಿಸಬಹುದು.

3 / 20
ಕ್ಯಾರೆಟ್ ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನಗಳಿವೆ ಎಂಬ ಮಾಹಿತಿ ಇಲ್ಲಿದೆ.

4 / 20
ಕ್ಯಾರೆಟ್ ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು. ಕ್ಯಾರೆಟ್​ನಲ್ಲಿ ವಿಟಮಿನ್ ಎ ಮತ್ತು ಬೀಟಾ-ಕ್ಯಾರೋಟಿನ್ ಹೇರಳವಾಗಿದೆ.

5 / 20
ಈ ಪೋಷಕಾಂಶಗಳ ಜೊತೆಗೆ ಕ್ಯಾರೆಟ್ ವಿಟಮಿನ್ ಸಿ, ಲುಟೀನ್, ಜಿಯಾಕ್ಸಾಂಥಿನ್, ವಿಟಮಿನ್ ಕೆ, ಡಯೆಟರಿ ಫೈಬರ್ ಇತ್ಯಾದಿಗಳ ಉತ್ತಮ ಮೂಲವಾಗಿದೆ.

6 / 20
ಕ್ಯಾರೆಟಿನಲ್ಲಿ ಮಕ್ಕಳ ಬೆಳವಣಿಗೆಗೆ ಅಗತ್ಯ ಪೋಷಕಾಂಶವಾಗಿರುವ ಬೀಟಾ-ಕೆರೋಟಿನ್ ಇದೆ. ಅದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

7 / 20
ಬೀಟಾ-ಕೆರೋಟಿನ್ ದೇಹದಲ್ಲಿ ವಿಟಮಿನ್ ಎ ಆಗಿ ಪರಿವರ್ತನೆಗೊಳ್ಳುತ್ತದೆ. ಇರುಳುಗುರುಡುತನ ದೂರವಾಗಲು ಇದು ಅತ್ಯಗತ್ಯ.

8 / 20
ಕ್ಯಾರೆಟ್‍ನಲ್ಲಿರುವ ಡಯೆಟರಿ ಫೈಬರ್, ಸಕ್ಕರೆ ಅಂಶ ರಕ್ತದಲ್ಲಿ ಹೀರಿಕೊಳ್ಳುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಕ್ಯಾರೆಟ್‍ನಲ್ಲಿ ವಿಟಮಿನ್ ಸಿ, ಕೆ ಮತ್ತು ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣಾಂಶ, ಪೊಟಾಶಿಯಂ, ಕಾಪರ್, ಪ್ರಾಸ್ಪರಸ್‍ನಂತಹ ಮಿನರಲ್ಸ್‍ಗಳಿವೆ.

9 / 20
ಕ್ಯಾನ್ಸರ್ ರೋಗದ ವಿರುದ್ಧ ಹೋರಾಡಲು ಸಹಾಯ ಮಾಡುವ ಫಾಲ್‍ಕ್ಯಾರಿನೋಲ್ ಎಂಬ ಆ್ಯಂಟಿಆಕ್ಸಿಡೆಂಟ್ ಕ್ಯಾರೆಟ್​ನಲ್ಲಿ ಇದೆ.

10 / 20
ಕ್ಯಾರೆಟ್‍ ದೃಷ್ಟಿಗೆ ಒಳ್ಳೆಯದು. ಕ್ಯಾರೆಟ್ ವಿಟಮಿನ್ ಎಯ ಆಗರ. ವಿಟಮಿನ್ ಎ ಕಣ್ಣಿನ ದೃಷ್ಟಿಗೆ ತುಂಬಾ ಒಳ್ಳೆಯದು. ನಿತ್ಯವೂ ಕ್ಯಾರೆಟ್ ತಿನ್ನುವುದರಿಂದ ಇರುಳುಗಣ್ಣು ಸೇರಿದಂತೆ ದೃಷ್ಟಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳಿಂದ ದೂರವಿರಬಹುದು.

11 / 20
ನಿತ್ಯವೂ ಕ್ಯಾರೆಟ್ ತಿನ್ನುವುದರಿಂದ ಮಕ್ಕಳಲ್ಲಿ ಅಕ್ಷಿಪಟಲದ ಸಮಸ್ಯೆ ನಿವಾರಣೆಯಾಗುತ್ತದೆ. ಕ್ಯಾರೆಟ್‍ನಲ್ಲಿರುವ ಬೀಟಾ ಕೆರೊಟಿನ್ ದೃಷ್ಟಿಯನ್ನು ಉತ್ತಮಗೊಳಿಸಲು ಸಹಕಾರಿಯಾಗಿದೆ.

12 / 20
ಕ್ಯಾರೆಟ್‍ನಲ್ಲಿರುವ ಬೀಟಾ ಕ್ಯಾರೋಟಿನ್ ಚರ್ಮಕ್ಕೆ ಹೊಳಪನ್ನು ನೀಡಿದರೆ, ಅದರಲ್ಲಿರುವ ವಿಟಮಿನ್ ಎ ಮತ್ತು ಆ್ಯಂಟಿ ಆಕ್ಸಿಡೆಂಟ್‍ ಸೂರ್ಯನ ಕಿರಣಗಳಿಂದ ಚರ್ಮದ ಮೇಲಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ.

13 / 20
ಕ್ಯಾರೆಟ್ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಫೈಬರ್ ಅಂಶ ಮಲಬದ್ಧತೆಯನ್ನು ನಿವಾರಿಸುತ್ತದೆ.

14 / 20
ಕ್ಯಾರೆಟ್ ತಿನ್ನುವುದರಿಂದ ಕರುಳಿನ ಜಂತು ಹುಳಗಳಿಂದ ಹೊಟ್ಟೆಯಲ್ಲಿ ಉಂಟಾಗುವ ಸಮಸ್ಯೆಗಳು ಕಡಿಮೆಯಾಗುತ್ತದೆ.

15 / 20
ಕ್ಯಾರೆಟ್ ಲಿವರ್​ನಿಂದ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸಲು ಹಾಗೂ ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.

16 / 20
ಊಟವಾದ ಬಳಿಕ ಹಸಿ ಕ್ಯಾರೆಟ್ ತಿನ್ನುವುದರಿಂದ ಅದು ಹಲ್ಲನ್ನು ಸ್ವಚ್ಛಗೊಳಿಸುತ್ತದೆ. ಹಾಗೇ, ಬಾಯಿಯ ದುರ್ವಾಸನೆಯನ್ನು ನಿವಾರಿಸುತ್ತವೆ.

17 / 20
ಕ್ಯಾರೆಟ್ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯವನ್ನು ಉತ್ತಮಗೊಳಿಸುತ್ತದೆ.

18 / 20
ಕ್ಯಾರೆಟ್ ಮೂಳೆಗಳ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಕ್ಯಾರೆಟ್‌ ಹೃದಯ ಕಾಯಿಲೆಯ ಬೆಳವಣಿಗೆಯ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

19 / 20
ಕ್ಯಾರೆಟ್ ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ. ಕ್ಯಾರೆಟ್‌ಗಳು ಕಡಿಮೆ ಪ್ರಮಾಣದ ನೈಸರ್ಗಿಕ ಸಕ್ಕರೆ ಅಂಶವನ್ನು ಹೊಂದಿರುತ್ತವೆ.

20 / 20
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ