ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ತಲಾಶ್​​, ಫೋಟೋಸ್​ ನೋಡಿ

Edited By: ವಿವೇಕ ಬಿರಾದಾರ

Updated on: Aug 24, 2024 | 2:55 PM

ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶನಿವಾರ ದಿಢೀರನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಧಿಕಾರಿಗಳು ಜೈಲಿನ ಎಲ್ಲ ಬ್ಯಾರಕ್​ಗಳನ್ನು ತಪಾಸಣೆ ನಡೆಸಿದರು. ದಾಳಿ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ ಹಲವು ವಿಚಾರ ನಡೆಸಿದರು.

1 / 5
CCB Police Raid on Bengaluru Central Jail Parappana Agrahara, Bengaluru News in Kannada

CCB Police Raid on Bengaluru Central Jail Parappana Agrahara, Bengaluru News in Kannada

2 / 5

CCB Police Raid on Bengaluru Central Jail Parappana Agrahara, Bengaluru News in Kannada

3 / 5

CCB Police Raid on Bengaluru Central Jail Parappana Agrahara, Bengaluru News in Kannada

4 / 5

CCB Police Raid on Bengaluru Central Jail Parappana Agrahara, Bengaluru News in Kannada

5 / 5

CCB Police Raid on Bengaluru Central Jail Parappana Agrahara, Bengaluru News in Kannada

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us