AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲೆಬ್ರಿಟಿಗಳ ಸಂಕ್ರಾಂತಿ ಹೇಗಿತ್ತು: ಇಲ್ಲಿದೆ ಚಿತ್ರಗುಚ್ಛ

Celebrity Sankranthi: ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಅದ್ಧೂರಿಯಾಗಿ, ಸಂತಸದಿಂದ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Jan 15, 2024 | 8:48 PM

Share
ನಟ ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳೊಡನೆ ಸಖತ್ ಆಗಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಯಶ್ ಹಾಗೂ ಮಕ್ಕಳು ಗಾಳಿಪಟ ಸಹ ಹಾರಿಸಿದ್ದಾರೆ.

1 / 7
ನಟಿ ಸಮಂತಾ ಸಹ ಖುಷಿಯಿಂದ ಸಂಕ್ರಾಂತಿ ಆಚರಿಸಿದ್ದು, ತಾರಸಿ ಮೇಲೆ ಗಾಳಿಪಟ ಹಾರಿಸಿ ಸಂಭ್ರಮಿಸಿದ್ದಾರೆ. ಮನೆ ಮುಂದೆ ಹಾಕಿರುವ ರಂಗೋಲಿ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

2 / 7
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸಹ ತಮ್ಮ ತಂದೆ ಹಾಗೂ ಮಗನೊಟ್ಟಿಗೆ ಸಾಂಪ್ರದಾಯಿಕವಾಗಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ.

3 / 7
ನಟಿ, ಸಂಸದೆ ಸುಮಲತಾ ಸಹ ಮನೆಯಲ್ಲಿ ಸರಳವಾಗಿ, ಸಂಪ್ರದಾಯಬದ್ಧವಾಗಿ ಸಂಕ್ರಾಂತಿ ಆಚರಿಸಿದ್ದಾರೆ. ಹಲವು ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

4 / 7
ಕಾಟೇರ ಸಿನಿಮಾದ ನಾಯಕಿ ಆರಾಧನ ಸಹ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿ, ಕುಟುಂಬದ ಚಿತ್ರವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 7
ತಮಿಳಿನ ನಟ ಧನುಶ್ ತಮ್ಮ ಕುಟುಂಬದೊಟ್ಟಿಗೆ ಸಂಕ್ರಾಂತಿ ಆಚರಿಸಿದ್ದಾರೆ. ಮಕ್ಕಳು ಹಾಗೂ ತಂದೆ ತಾಯಿಯೊಟ್ಟಿಗಿನ ಚಿತ್ರ ಹಂಚಿಕೊಂಡಿದ್ದಾರೆ.

6 / 7
ತೆಲುಗು ನಟ ವಿಜಯ್ ದೇವರಕೊಂಡ ತಮ್ಮ ಕುಟುಂಬ ಸದಸ್ಯರೊಟ್ಟಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ. ವಿನಯ್ ಸಹೋದರ ಆನಂದ್ ಸಹ ಚಿತ್ರದಲ್ಲಿದ್ದಾರೆ.

7 / 7
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ

ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್